ಇಸ್ರೇಲ್ ಸಂಸತ್ನಲ್ಲಿ ಪ್ರತಿಧ್ವನಿಸಿದ ‘ಮೋದಿ, ಮೋದಿ’ ಘೋಷಣೆ; ಭಾರತದ ಪ್ರಧಾನಿಗೆ ಎದ್ದುನಿಂತು ಸ್ವಾಗತ
ಪ್ರಧಾನಿ ಮೋದಿ ಅವರು ಇಂದು ಸಂಜೆ ನೆಸ್ಸೆಟ್‌ಗೆ ಆಗಮಿಸಿದರು. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅವರ ಪತ್ನಿ ಸಾರಾ ನೆತನ್ಯಾಹು ಅಧಿಕೃತ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿದ್ದರು. ಮೋದಿ ಇಂದು ಇಸ್ರೇಲ್ ಸಂಸತ್ತಿನ ನೆಸ್ಸೆಟ್ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಆಗಮಿಸುತ್ತಿದ್ದಂತೆ ಇಸ್ರೇಲ್ ಸಂಸತ್ತಿನ ಸದಸ್ಯರು ಎದ್ದು ನಿಂತು ಚಪ್ಪಾಳೆ ತಟ್ಟುತ್ತಾ ಗೌರವ ಸಲ್ಲಿಸಿದರು.
ಜೆರುಸಲೇಂ, ಫೆಬ್ರವರಿ 25: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಇಸ್ರೇಲ್ ಸಂಸತ್ತಿನ ನೆಸ್ಸೆಟ್ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಆಗಮಿಸುತ್ತಿದ್ದಂತೆ ಇಸ್ರೇಲ್ ಸಂಸತ್ತಿನ ಸದಸ್ಯರು ಎದ್ದು ನಿಂತು ಚಪ್ಪಾಳೆ ತಟ್ಟುತ್ತಾ ಗೌರವ ಸಲ್ಲಿಸಿದರು. ಈ ವೇಳೆ ಸಂಸತ್ ತುಂಬ “ಮೋದಿ, ಮೋದಿ” ಘೋಷಣೆಗಳು ಮೊಳಗಿದವು. ನೆಸ್ಸೆಟ್ ಸ್ಪೀಕರ್ ಅಮೀರ್ ಒಹಾನಾ “ನಮಸ್ತೆ ಮೋದಿ” ಎಂದು ಹೇಳುವ ಮೂಲಕ ವಿಶೇಷ ರೀತಿಯಲ್ಲಿ ಭಾರತದ ಪ್ರಧಾನಿಗೆ ಸ್ವಾಗತ ಕೋರಿದರು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಹೆಚ್ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ

