Video: ಮಾಲ್ಡೀವ್ಸ್ನಲ್ಲಿ ಪ್ರಧಾನಿ ಮೋದಿಗೆ ಅಧ್ಯಕ್ಷ ಮುಯಿಝು ಅವರಿಂದ ಅಭೂತಪೂರ್ವ ಸ್ವಾಗತ
ಪ್ರಧಾನಿ ನರೇಂದ್ರ ಮೋದಿ ಮಾಲ್ಡೀವ್ಸ್ ತಲುಪಿದ್ದಾರೆ. ವಿಮಾನ ನಿಲ್ದಾಣಕ್ಕೆ ಖುದ್ದಾಗಿ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರೇ ಬಂದು ಅಭೂತಪೂರ್ವವಾಗಿ ಮೋದಿಯನ್ನು ಸ್ವಾಗತಿಸಿದ್ದಾರೆ. ಮುಯಿಝು ಅವರು ಮಾಲ್ಡೀವ್ಸ್ನ ಅಧ್ಯಕ್ಷರಾದ ಬಳಿಕವೇ ಭಾರತ ಹಾಗೂ ಮಾಲ್ಡೀವ್ಸ್ ನಡುವೆ ಸಂಬಂಧ ಹದಗೆಡಲು ಪ್ರಾರಂಭವಾಗಿತ್ತು. ಪ್ರಧಾನಿ ಮೋದಿ ಲಕ್ಷ್ಯದ್ವೀಪಕ್ಕೆ ಹೋಗಿರುವ ವಿಚಾರವನ್ನಿಟ್ಟುಕೊಂಡು ಅಲ್ಲಿನ ಸಚಿವರು ವ್ಯಂಗ್ಯವಾಡಿದ್ದರು.
ಮಾಲೆ, ಜುಲೈ 25: ಪ್ರಧಾನಿ ನರೇಂದ್ರ ಮೋದಿ ಮಾಲ್ಡೀವ್ಸ್ ತಲುಪಿದ್ದಾರೆ. ವಿಮಾನ ನಿಲ್ದಾಣಕ್ಕೆ ಖುದ್ದಾಗಿ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರೇ ಬಂದು ಅಭೂತಪೂರ್ವವಾಗಿ ಮೋದಿಯನ್ನು ಸ್ವಾಗತಿಸಿದ್ದಾರೆ. ಮುಯಿಝು ಅವರು ಮಾಲ್ಡೀವ್ಸ್ನ ಅಧ್ಯಕ್ಷರಾದ ಬಳಿಕವೇ ಭಾರತ ಹಾಗೂ ಮಾಲ್ಡೀವ್ಸ್ ನಡುವೆ ಸಂಬಂಧ ಹದಗೆಡಲು ಪ್ರಾರಂಭವಾಗಿತ್ತು. ಪ್ರಧಾನಿ ಮೋದಿ ಲಕ್ಷ್ಯದ್ವೀಪಕ್ಕೆ ಹೋಗಿರುವ ವಿಚಾರವನ್ನಿಟ್ಟುಕೊಂಡು ಅಲ್ಲಿನ ಸಚಿವರು ವ್ಯಂಗ್ಯವಾಡಿದ್ದರು.
ಇದಾದ ಬಳಿಕ ಭಾರತೀಯರು ಮಾಲ್ಡೀವ್ಸ್ ಭೇಟಿಯನ್ನು ಕಡಿಮೆ ಮಾಡಿದ್ದರು, ಅದರಿಂದ ದೇಶಕ್ಕೆ ಆರ್ಥಿಕವಾಗಿ ಹೊಡೆತ ಉಂಟಾಗಿತ್ತು. ಇದೀಗ ಮುಯಿಝು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.ಅಧ್ಯಕ್ಷ ಮುಯಿಝು ಜೊತೆಗೆ, ವಿದೇಶಾಂಗ ಸಚಿವರು, ರಕ್ಷಣಾ ಸಚಿವರು, ಹಣಕಾಸು ಸಚಿವರು ಮತ್ತು ಗೃಹ ಭದ್ರತಾ ಸಚಿವ ಶಮಿಹ್ ಸೇರಿದಂತೆ ಮಾಲ್ಡೀವ್ಸ್ ಸರ್ಕಾರದ ಅನೇಕ ಉನ್ನತ ಸಚಿವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ಹಾಜರಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

