ಮೋದಿ ಪ್ರಮಾಣವಚನ ಕಾರ್ಯಕ್ರಮ; ದೆಹಲಿಯತ್ತ ಹೊರಟ ಉಡುಪಿ ಶ್ರೀಗಳು
3ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ಇಂದು(ಜೂ.09) ರಾಷ್ಟ್ರಪತಿ ಭವನದಲ್ಲಿ ಸಂಜೆ 7:15 ರ ಸುಮಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಹಿನ್ನೆಲೆ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ ಆಗಮಿಸಿದ ಉಡುಪಿಯ ವಿಶ್ವಪ್ರಸನ್ನ ತಿರ್ಥ ಸ್ವಾಮಿಜಿಗಳು, ಇಲ್ಲಿಂದ ದೆಹಲಿಗೆ ಪ್ರಯಾಣ ಬೆಳಸಿದ್ದಾರೆ.
ಬೆಂಗಳೂರು ಗ್ರಾಮಾಂತರ, ಜೂ.09: 3ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ಇಂದು(ಜೂ.09) ರಾಷ್ಟ್ರಪತಿ ಭವನದಲ್ಲಿ ಸಂಜೆ 7:15 ರ ಸುಮಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಹಿನ್ನೆಲೆ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ ಆಗಮಿಸಿದ ಉಡುಪಿಯ ವಿಶ್ವಪ್ರಸನ್ನ ತಿರ್ಥ ಸ್ವಾಮಿಜಿಗಳು, ಇಲ್ಲಿಂದ ದೆಹಲಿಗೆ ಪ್ರಯಾಣ ಬೆಳಸಿದ್ದಾರೆ. ಈಗಾಗಲೇ ಪದಗ್ರಹಣಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ಸಮಾರಂಭಕ್ಕೆ 8000ಕ್ಕೂ ಹೆಚ್ಚು ಗಣ್ಯರು ಆಗಮಿಸುವ ನಿರೀಕ್ಷೆಯಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos