Loading video

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್

|

Updated on: Mar 26, 2025 | 7:05 PM

Mohanlal: ಮೋಹನ್ ಲಾಲ್ ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್. ಹಲವು ಬಾರಿ ರಾಷ್ಟ್ರಪ್ರಶಸ್ತಿ ಸಹ ಗೆದ್ದಿದ್ದಾರೆ. ಇದೀಗ ಹೊಸ ಸಿನಿಮಾದ ಪ್ರಚಾರಕ್ಕೆ ಬೆಂಗಳೂರಿಗೆ ಬಂದಿರುವ ನಟ ಮೋಹನ್ ಲಾಲ್ ‘ನನಗೆ ಕನ್ನಡ ಸಿನಿಮಾದಲ್ಲಿ ಅವಕಾಶ ಕೊಡಿ ನಾನೇನು ಕೆಟ್ಟ ನಟ ಅಲ್ಲ’ ಎಂದಿದ್ದಾರೆ.

ಮೋಹನ್ ಲಾಲ್ ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್. ಹಲವು ಬಾರಿ ರಾಷ್ಟ್ರಪ್ರಶಸ್ತಿ ಸಹ ಗೆದ್ದಿದ್ದಾರೆ. ಇದೀಗ ಹೊಸ ಸಿನಿಮಾದ ಪ್ರಚಾರಕ್ಕೆ ಬೆಂಗಳೂರಿಗೆ ಬಂದಿರುವ ನಟ ಮೋಹನ್ ಲಾಲ್ ‘ನನಗೆ ಕನ್ನಡ ಸಿನಿಮಾದಲ್ಲಿ ಅವಕಾಶ ಕೊಡಿ ನಾನೇನು ಕೆಟ್ಟ ನಟ ಅಲ್ಲ’ ಎಂದಿದ್ದಾರೆ. ಮೋಹನ್ ಲಾಲ್ ಹೇಳಿದ್ದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ