ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮಂಜು ಅವರು ರಾಜನಾಗಿದ್ದರು. ಈಗ ಇವರಿಗೆ ವಿರೋಧಿ ಬಣ ಒಂದು ಹುಟ್ಟಿಕೊಂಡಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮಂಜು ಅವರು ರಾಜನಾಗಿದ್ದರು. ಈಗ ಇವರಿಗೆ ವಿರೋಧಿ ಬಣ ಒಂದು ಹುಟ್ಟಿಕೊಂಡಿದೆ. ಹೌದು, ಮೋಕ್ಷಿತಾ ಪೈ ಅವರು ಯುವರಾಣಿ ಆಗಿದ್ದಾರೆ. ಸಾಮ್ರಾಜ್ಯಕ್ಕಾಗಿ ಇಬ್ಬರ ಮಧ್ಯೆ ಕಿತ್ತಾಟ ನಡೆದಿದೆ. ಇಡೀ ಮನೆ ಇಬ್ಭಾಗವಾಗಿದೆ. ಈ ಪ್ರೋಮೋನ ಕಲರ್ಸ್ ಕನ್ನಡ ಹಂಚಿಕೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!

