ಜೀ ಕನ್ನಡದ ಹೊಸ ಧಾರಾವಾಹಿಗೆ ನಾಯಕಿಯಾದ ಮೋಕ್ಷಿತಾ ಪೈ
ಮೋಕ್ಷಿತಾ ಪೈ ಅವರು ಸದ್ಯ ಸುದ್ದಿಯಲ್ಲಿರುವ ನಟಿ. ಅವರು ಕಲರ್ಸ್ ಕನ್ನಡದ ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಯಾಗಿದ್ದರು. ಈಗ ಮೋಕ್ಷಿತಾ ಪೈ ಅವರು ಹೊಸ ಧಾರಾವಾಹಿಗೆ ನಾಯಕಿ ಆಗುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹರಿದಾಡಿದೆ. ಈ ವಿಷಯ ಕುತೂಹಲ ಮೂಡಿಸಿದೆ.
ಮೋಕ್ಷಿತಾ ಪೈ ಅವರು ಬಿಗ್ ಬಾಸ್ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಈ ಬಾರಿ ಅವರು ಬಿಗ್ ಬಾಸ್ ಮನೆಗೆ ಅತಿಥಿಯಾಗಿ ತೆರಳಿದ್ದರು. ಈಗ ಅವರಿಗೆ ಜೀ ಕನ್ನಡ ವಾಹಿನಿಯಿಂದ ಆಫರ್ ಸಿಕ್ಕಿದೆ. ‘ಜಗದ್ಧಾತ್ರಿ’ ಹೆಸರಿನ ಹೊಸ ಧಾರಾವಾಹಿ ಶೀಘ್ರವೇ ಪ್ರಸಾರ ಕಾಣಲಿದೆ. ಈ ಧಾರಾವಾಹಿಗೆ ಮೋಕ್ಷಿತಾ ಪೈ ನಾಯಕಿ ಎಂದು ವರದಿ ಆಗಿದೆ. ಈ ವಿಷಯ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ

