ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?

Updated on: Nov 27, 2024 | 9:25 PM

ಈ ವಾರ ಉಗ್ರಂ ಮಂಜು ಅವರು ರಾಜನಾಗಿದ್ದರು. ಟ್ವಿಸ್ಟ್​ ನೀಡುವ ಸಲುವಾಗಿ ಮೋಕ್ಷಿತಾ ಅವರನ್ನು ಯುವರಾಣಿಯನ್ನಾಗಿ ಮಾಡಲಾಗಿದೆ. ಮೋಕ್ಷಿತಾಗೆ ಈ ಪಟ್ಟ ಸಿಗುತ್ತಿದ್ದಂತೆಯೇ ಮಂಜು ಡಲ್ ಆಗಿದ್ದಾರೆ. ಈ ಬಗ್ಗೆ ಚೈತ್ರಾ ಕುಂದಾಪುರ, ಐಶ್ವರ್ಯಾ ಸಿಂಧೋಗಿ ಮಾತನಾಡಿಕೊಂಡಿದ್ದಾರೆ. ಮೋಕ್ಷಿತಾಗೆ ಅಧಿಕಾರ ಸಿಕ್ಕಿದ್ದಕ್ಕೆ ಗೌತಮಿ ಅಸಮಾಧಾನ ಮಾಡಿಕೊಂಡಂತಿದೆ. ಈ ಎಲ್ಲ ಘಟನೆಗಳಿಂದಾಗಿ ಬಿಗ್ ಬಾಸ್ ಆಟದಲ್ಲಿ ರೋಚಕತೆ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More