ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ

Updated on: Sep 18, 2026 | 8:05 PM

‘ಸಿಟಿ ಲೈಟ್ಸ್’ ಸಿನಿಮಾ ರಿಲೀಸ್ ಆಗಿದೆ. ದುನಿಯಾ ವಿಜಯ್ ಪುತ್ರಿ ಮೊನಿಷಾ ಈ ಸಿನಿಮಾ ನಾಯಕಿ. ಇದು ಅವರಿಗೆ ಮೊದಲ ಸಿನಿಮಾ. ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಮೋನಿಷಾ ಅವರಿಗೆ ಇದೆ. ಮೊದಲ ಬಾರಿಗೆ ತಮ್ಮನ್ನು ತಾವು ದೊಡ್ಡ ಪರದೆಯ ಮೇಲೆ ನೋಡಿದ ಮೇಲೆ ಭಾವುಕರಾಗಿಬಿಟ್ಟರಂತೆ ನಟಿ ಮೊನಿಷಾ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿರುವ ನಟಿ ಮೊನಿಷಾ, ‘ಮೊದಲ ಬಾರಿಗೆ ಬೆಳ್ಳಿ ಪರದೆಯ ಮೇಲೆ ನನ್ನನ್ನು ನಾನು ನೋಡಿ ಭಾವುಕಳಾಗಿ ಬಿಟ್ಟೆ. ಇದು ನನ್ನ ಜೀವನದ ಅತ್ಯಂತ ಅಮೂಲ್ಯ ಕ್ಷಣ’ ಎಂದಿದ್ದಾರೆ ನಟಿ. ವಿಡಿಯೋ ನೋಡಿ...

ವಿನಯ್ ರಾಜ್​​ಕುಮಾರ್ ನಟಿಸಿ, ದುನಿಯಾ ವಿಜಯ್ ನಿರ್ದೇಶನ ಮಾಡಿರುವ ‘ಸಿಟಿ ಲೈಟ್ಸ್’ ಸಿನಿಮಾ ರಿಲೀಸ್ ಆಗಿದೆ. ಸಿನಿಮಾಕ್ಕೆ ದುನಿಯಾ ವಿಜಯ್ ಪುತ್ರಿ ಮೊನಿಷಾ ನಾಯಕಿ. ಮೊನಿಷಾ ವಿಜಯ್ ಅವರದ್ದು ಇದು ಮೊಟ್ಟ ಮೊದಲ ಸಿನಿಮಾ. ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಮೋನಿಷಾ ಅವರಿಗೆ ಇದೆ. ಮೊದಲ ಬಾರಿಗೆ ತಮ್ಮನ್ನು ತಾವು ದೊಡ್ಡ ಪರದೆಯ ಮೇಲೆ ನೋಡಿದ ಮೇಲೆ ಭಾವುಕರಾಗಿಬಿಟ್ಟರಂತೆ ನಟಿ ಮೊನಿಷಾ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿರುವ ನಟಿ ಮೊನಿಷಾ, ‘ಮೊದಲ ಬಾರಿಗೆ ಬೆಳ್ಳಿ ಪರದೆಯ ಮೇಲೆ ನನ್ನನ್ನು ನಾನು ನೋಡಿ ಭಾವುಕಳಾಗಿ ಬಿಟ್ಟೆ. ಇದು ನನ್ನ ಜೀವನದ ಅತ್ಯಂತ ಅಮೂಲ್ಯ ಕ್ಷಣ’ ಎಂದಿದ್ದಾರೆ ನಟಿ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More