ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ನುಗ್ಗಿದ ಕೋತಿಯ ವಿಡಿಯೋ ವೈರಲ್ ಆಗಿದೆ. ಈ ವೇಳೆ ಸಮವಸ್ತ್ರವನ್ನು ಧರಿಸಿರುವ ಮಹಿಳೆ ಆ ಕೋತಿಗೆ ಕೈ ಸನ್ನೆಗಳೊಂದಿಗೆ ವಿಮಾನ ನಿಲ್ದಾಣದ ನಿರ್ಗಮನದ ಕಡೆಗೆ ಕೋತಿಯನ್ನು ಕರೆದೊಯ್ಯುತ್ತಿರುವ ವಿಡಿಯೋ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಸಿಂಗಾಪುರದ ಚಾಂಗಿ ವಿಮಾನ ನಿಲ್ದಾಣದ ವೀಡಿಯೊ ವೈರಲ್ ಆಗಿದ್ದು, ಕೋತಿಯೊಂದು ಏರ್ಪೋರ್ಟ್ನೊಳಗೆ ನುಗ್ಗಿರುವ ಘಟನೆ ನಡೆದಿದೆ. ಟಿಕ್‌ಟಾಕ್‌ನಲ್ಲಿ ಪೋಸ್ಟ್ ಮಾಡಿದ ಈ ವಿಡಿಯೋ ದೃಶ್ಯಾವಳಿಗಳು, ಸಮವಸ್ತ್ರವನ್ನು ಧರಿಸಿದ್ದ ಮಹಿಳೆಯು ಕೋತಿಯನ್ನು ಹೊರಗೆ ಹೋಗಲು ನಯವಾಗಿ ಮನವಿ ಮಾಡುತ್ತಿರುವುದನ್ನು ಸೆರೆಹಿಡಿಯಲಾಗಿದೆ. ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ನುಗ್ಗಿದ ಕೋತಿಯ ವಿಡಿಯೋ ವೈರಲ್ ಆಗಿದೆ. ಈ ವೇಳೆ ಸಮವಸ್ತ್ರವನ್ನು ಧರಿಸಿರುವ ಮಹಿಳೆ ಆ ಕೋತಿಗೆ ಕೈ ಸನ್ನೆಗಳೊಂದಿಗೆ ವಿಮಾನ ನಿಲ್ದಾಣದ ನಿರ್ಗಮನದ ಕಡೆಗೆ ಕೋತಿಯನ್ನು ಕರೆದೊಯ್ಯುತ್ತಿರುವ ವಿಡಿಯೋ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos