ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?

Updated on: Dec 04, 2024 | 10:29 PM

ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ನುಗ್ಗಿದ ಕೋತಿಯ ವಿಡಿಯೋ ವೈರಲ್ ಆಗಿದೆ. ಈ ವೇಳೆ ಸಮವಸ್ತ್ರವನ್ನು ಧರಿಸಿರುವ ಮಹಿಳೆ ಆ ಕೋತಿಗೆ ಕೈ ಸನ್ನೆಗಳೊಂದಿಗೆ ವಿಮಾನ ನಿಲ್ದಾಣದ ನಿರ್ಗಮನದ ಕಡೆಗೆ ಕೋತಿಯನ್ನು ಕರೆದೊಯ್ಯುತ್ತಿರುವ ವಿಡಿಯೋ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಸಿಂಗಾಪುರದ ಚಾಂಗಿ ವಿಮಾನ ನಿಲ್ದಾಣದ ವೀಡಿಯೊ ವೈರಲ್ ಆಗಿದ್ದು, ಕೋತಿಯೊಂದು ಏರ್​ಪೋರ್ಟ್​ನೊಳಗೆ ನುಗ್ಗಿರುವ ಘಟನೆ ನಡೆದಿದೆ. ಟಿಕ್‌ಟಾಕ್‌ನಲ್ಲಿ ಪೋಸ್ಟ್ ಮಾಡಿದ ಈ ವಿಡಿಯೋ ದೃಶ್ಯಾವಳಿಗಳು, ಸಮವಸ್ತ್ರವನ್ನು ಧರಿಸಿದ್ದ ಮಹಿಳೆಯು ಕೋತಿಯನ್ನು ಹೊರಗೆ ಹೋಗಲು ನಯವಾಗಿ ಮನವಿ ಮಾಡುತ್ತಿರುವುದನ್ನು ಸೆರೆಹಿಡಿಯಲಾಗಿದೆ. ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ನುಗ್ಗಿದ ಕೋತಿಯ ವಿಡಿಯೋ ವೈರಲ್ ಆಗಿದೆ. ಈ ವೇಳೆ ಸಮವಸ್ತ್ರವನ್ನು ಧರಿಸಿರುವ ಮಹಿಳೆ ಆ ಕೋತಿಗೆ ಕೈ ಸನ್ನೆಗಳೊಂದಿಗೆ ವಿಮಾನ ನಿಲ್ದಾಣದ ನಿರ್ಗಮನದ ಕಡೆಗೆ ಕೋತಿಯನ್ನು ಕರೆದೊಯ್ಯುತ್ತಿರುವ ವಿಡಿಯೋ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More