ವಾನರ ಸೇನೆಯ ಹಾವಳಿಗೆ ತತ್ತರಿಸಿದ ಅನ್ನದಾತ

[lazy-load-videos-and-sticky-control id=”KKpndR6qqOQ”] ರಾಯಚೂರು: ಕೊರೊನಾ ಸಂಕಷ್ಟದಿಂದ ಸುಧಾರಿಸಿಕೊಳ್ಳುವ ಮೊದ್ಲೇ ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿ ಶುರುವಾಗಿತ್ತು. ಇದನ್ನ ಸುಧಾರಿಸಿಕೊಳ್ಳುವ ಹೊತ್ತಲ್ಲೇ ವರುಣ ಕೆಂಗಣ್ಣು ಬೀರಿದ್ದ. ಈ ಮಹಾಘಾತದಿಂದ ಸುಧಾರಿಸಿಕೊಳ್ಳೊ ಹೊತ್ತಲ್ಲಿ ಹೊಸ ಸಮಸ್ಯೆ ಎದುರಾಗಿದೆ. ಬಿಸಿಲ ನಾಡಿನ ರೈತರು ತತ್ತರಿಸಿ ಹೋಗಿದ್ದಾರೆ. ನಿತ್ಯ ಬೆಳೆ ಮೇಲೆ ದಾಳಿ ಮಾಡುತ್ತಿವೆ ಕೋತಿಗಳು: ಇಷ್ಟುದಿನ ನೂರಾರು ಸಮಸ್ಯೆಗೆ ಸಿಲುಕಿ ನರಳಿದ್ದ ಬಿಸಲ ನಾಡು ರಾಯಚೂರಿನ ರೈತರಿಗೆ ವಾನರ ಸೇನೆ ಕೂಡ ಕಿರಿಕ್ ಕೊಡಲು ಆರಂಭಿಸಿದೆ. ರಾಯಚೂರು ತಾಲೂಕು ಯರಗೇರ ಗ್ರಾಮದ […]

ವಾನರ ಸೇನೆಯ ಹಾವಳಿಗೆ ತತ್ತರಿಸಿದ ಅನ್ನದಾತ
Follow us
ಆಯೇಷಾ ಬಾನು
|

Updated on: Sep 29, 2020 | 3:43 PM

[lazy-load-videos-and-sticky-control id=”KKpndR6qqOQ”]

ರಾಯಚೂರು: ಕೊರೊನಾ ಸಂಕಷ್ಟದಿಂದ ಸುಧಾರಿಸಿಕೊಳ್ಳುವ ಮೊದ್ಲೇ ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿ ಶುರುವಾಗಿತ್ತು. ಇದನ್ನ ಸುಧಾರಿಸಿಕೊಳ್ಳುವ ಹೊತ್ತಲ್ಲೇ ವರುಣ ಕೆಂಗಣ್ಣು ಬೀರಿದ್ದ. ಈ ಮಹಾಘಾತದಿಂದ ಸುಧಾರಿಸಿಕೊಳ್ಳೊ ಹೊತ್ತಲ್ಲಿ ಹೊಸ ಸಮಸ್ಯೆ ಎದುರಾಗಿದೆ. ಬಿಸಿಲ ನಾಡಿನ ರೈತರು ತತ್ತರಿಸಿ ಹೋಗಿದ್ದಾರೆ.

ನಿತ್ಯ ಬೆಳೆ ಮೇಲೆ ದಾಳಿ ಮಾಡುತ್ತಿವೆ ಕೋತಿಗಳು: ಇಷ್ಟುದಿನ ನೂರಾರು ಸಮಸ್ಯೆಗೆ ಸಿಲುಕಿ ನರಳಿದ್ದ ಬಿಸಲ ನಾಡು ರಾಯಚೂರಿನ ರೈತರಿಗೆ ವಾನರ ಸೇನೆ ಕೂಡ ಕಿರಿಕ್ ಕೊಡಲು ಆರಂಭಿಸಿದೆ. ರಾಯಚೂರು ತಾಲೂಕು ಯರಗೇರ ಗ್ರಾಮದ ಸುತ್ತಮುತ್ತ ದಿನನಿತ್ಯ ರೈತರ ಬೆಳೆಗಳ ಮೇಲೆ ಕಪಿ ಸೇನೆ ದಾಳಿಯಿಡುತ್ತಿದೆ. ಇದರಿಂದ ರೈತರು ಅಕ್ಷರಶಃ ಕಂಗಾಲಾಗಿ ಹೋಗಿದ್ದಾರೆ. ಕೋತಿಗಳ ಕಾಟ ಸಹಿಸದೇ ಹತ್ತಾರು ಬಾರಿ ಅರಣ್ಯ ಇಲಾಖೆಗೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ. ವಿದ್ಯುತ್ ಕಂಬ ಏರಿ ಕುಳಿತುಕೊಳ್ಳುವ ಕೋತಿಗಳು ರೈತರು ಮನೆಗೆ ತೆರಳುತ್ತಿದ್ದಂತೆ ಹತ್ತಿ ಸೇರಿದಂತೆ ಇನ್ನಿತರ ಬೆಳೆಗಳ ಮೇಲೆ ದಿಢೀರ್ ದಾಳಿ ಮಾಡುತ್ತಿವೆ.

ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?