ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ವಕೀಲರೊಬ್ಬರು ಈ ವಿಡಿಯೋವನ್ನು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ಕೋತಿಯೊಂದು ಸುಪ್ರೀಂ ಕೋರ್ಟ್ ಕಾರಿಡಾರ್ಗೆ ಹಾರಿ, ಬ್ಯಾಗ್, ಊಟದ ಬಾಕ್ಸ್ಗಳನ್ನು ತೆಗೆದುಕೊಂಡು ಪರಾರಿಯಾಗಿದೆ. ಇದನ್ನು ಸುತ್ತಲೂ ನಿಂತಿದ್ದ ಜನರು ನೋಡುತ್ತಾ ನಗುತ್ತಿದ್ದಾರೆ.
ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ತಮಾಷೆಯ ಘಟನೆಯೊಂದರಲ್ಲಿ, ಎರಡು ಕೋತಿಗಳು ಕೋರ್ಟ್ ಆವರಣಕ್ಕೆ ನುಗ್ಗಿ ವಕೀಲರ ಬ್ಯಾಗ್ ಅನ್ನು ಕದ್ದಿವೆ. ಈ ಘಟನೆಯನ್ನು ವೀಡಿಯೊದಲ್ಲಿ ಸೆರೆಹಿಡಿಯಲಾಗಿದೆ. ಇದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೋತಿಯು ಬ್ಯಾಗ್ ಎತ್ತಿಕೊಂಡು ಹೋಗಿದೆ. ಬಳಿಕ ಊಟದ ಡಬ್ಬಿಯನ್ನೂ ಎತ್ತಿಕೊಂಡು ಹೋಗಿದೆ. ನಂತರ ಆ ಬಾಕ್ಸ್ ಓಪನ್ ಮಾಡಲು ಪರದಾಡಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕಾಂಗ್ರೆಸ್ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು

