AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಎಫೆಕ್ಟ್​​: ಮೈದುಂಬಿದ ದೂದ್‌ಸಾಗರ ಜಲಪಾತ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಎಫೆಕ್ಟ್​​: ಮೈದುಂಬಿದ ದೂದ್‌ಸಾಗರ ಜಲಪಾತ

ಪ್ರಸನ್ನ ಹೆಗಡೆ
|

Updated on: Jul 13, 2026 | 9:57 PM

Share

Dudhsagar Falls: ಭೀಕರ ಬರಗಾಲದ ನಡುವೆಯೂ, ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳಗಾವಿ ಗಡಿಯ ದೂದ್‌ಸಾಗರ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಕಳೆದ ಹದಿನೈದು ದಿನಗಳಿಂದ 1017 ಅಡಿ ಎತ್ತರದಿಂದ ಹಾಲಿನ ಹೊಳೆಯಂತೆ ಭೋರ್ಗರೆಯುವ ಈ ವಿಶ್ವಪ್ರಸಿದ್ಧ ಜಲಪಾತದಲ್ಲಿ ಜಲ ವೈಭವ ಸೃಷ್ಟಿಯಾಗಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ.

ಬೆಳಗಾವಿ, ಜುಲೈ 13: ದೇಶದ ಹಲವು ಭಾಗಗಳಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದ್ದರೆ, ಇತ್ತ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇದರ ಪರಿಣಾಮವಾಗಿ ಬೆಳಗಾವಿ ಗಡಿಯಲ್ಲಿರುವ ವಿಶ್ವಪ್ರಸಿದ್ಧ ದೂದ್‌ಸಾಗರ ಜಲಪಾತವು ಧುಮ್ಮಿಕ್ಕಿ ಹರಿಯುತ್ತಿದೆ. ಹಾಲಿನ ಹೊಳೆಯಂತೆ ಕಾಣುವ 1017 ಅಡಿ ಎತ್ತರದಿಂದ ಭೋರ್ಗರೆಯುವ ಈ ಜಲಪಾತವು  ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More