ಮಳೆ ದುರಂತ: ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಸರಕಾರ ಎಡವಿತೇ?
Monsoon 2022: ಮಾನ್ಸೂನ್ ಮಳೆ ರಾಜ್ಯದಲ್ಲಿ ದುರಂತಗಳ ಸರಮಾಲೆ ತಂದಿದೆ. ಹವಾಮಾನ ಇಲಾಖೆ ಇನ್ನೂ ಐದು ದಿನ ವಿಪರೀತ ಮಳೆ ಆಗುವ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಸರಕಾರ ಎಡವಿತ್ತೇ? ಈ ಕುರಿತಾದ ಚರ್ಚೆ ಟಿವಿ9 ಡಿಜಿಟಲ್ ಲೈವ್ನಲ್ಲಿ ಮಧ್ಯಾಹ್ನ 3.30 ಕ್ಕೆ
ಈ ಬಾರಿ ಮತ್ತೆ, ಮಾನ್ಸೂನ್ ಮಳೆ ರಾಜ್ಯದ ಹಲವೆಡೆ ದುರಂತಗಳ ಸರಮಾಲೆ ತರುತ್ತಿದೆ. ಈ ನಡುವೆ ಹವಾಮಾನ ಇಲಾಖೆ ಇನ್ನೂ ಐದು ದಿನ ವಿಪರೀತ ಮಳೆ ಆಗುವ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಸರಕಾರ ಎಡವಿತ್ತೇ?
ಈ ಕುರಿತಾದ ಚರ್ಚೆಯನ್ನು ಆ್ಯಂಕರ್ ಚಂದ್ರಮೋಹನ್ ಇಂದಿನ ಟಿವಿ9 ಡಿಜಿಟಲ್ ಲೈವ್ನಲ್ಲಿ ನಡೆಸಿಕೊಡಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ನಡೆಯುವ ಈ ಕಾರ್ಯಕ್ರಮಕ್ಕೆ ನಿಮಗೆ ಸ್ವಾಗತ. TV 9 Kannada Digital Live
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

