ಮಳೆ ದುರಂತ: ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಸರಕಾರ ಎಡವಿತೇ?

| Updated By: ಸಾಧು ಶ್ರೀನಾಥ್​

Updated on: Jul 08, 2022 | 3:35 PM

Monsoon 2022: ಮಾನ್ಸೂನ್​ ಮಳೆ ರಾಜ್ಯದಲ್ಲಿ ದುರಂತಗಳ ಸರಮಾಲೆ ತಂದಿದೆ. ಹವಾಮಾನ ಇಲಾಖೆ ಇನ್ನೂ ಐದು ದಿನ ವಿಪರೀತ ಮಳೆ ಆಗುವ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಸರಕಾರ ಎಡವಿತ್ತೇ? ಈ ಕುರಿತಾದ ಚರ್ಚೆ ಟಿವಿ9 ಡಿಜಿಟಲ್​ ಲೈವ್​ನಲ್ಲಿ ಮಧ್ಯಾಹ್ನ 3.30 ಕ್ಕೆ

ಈ ಬಾರಿ ಮತ್ತೆ, ಮಾನ್ಸೂನ್​ ಮಳೆ ರಾಜ್ಯದ ಹಲವೆಡೆ ದುರಂತಗಳ ಸರಮಾಲೆ ತರುತ್ತಿದೆ. ಈ ನಡುವೆ ಹವಾಮಾನ ಇಲಾಖೆ ಇನ್ನೂ ಐದು ದಿನ ವಿಪರೀತ ಮಳೆ ಆಗುವ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಸರಕಾರ ಎಡವಿತ್ತೇ?

ಈ ಕುರಿತಾದ ಚರ್ಚೆಯನ್ನು ಆ್ಯಂಕರ್​ ಚಂದ್ರಮೋಹನ್​ ಇಂದಿನ ಟಿವಿ9 ಡಿಜಿಟಲ್​ ಲೈವ್​ನಲ್ಲಿ ನಡೆಸಿಕೊಡಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ನಡೆಯುವ ಈ ಕಾರ್ಯಕ್ರಮಕ್ಕೆ ನಿಮಗೆ ಸ್ವಾಗತ. TV 9 Kannada Digital Live