AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Speech Live Streaming: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ

PM Modi Speech Live Streaming: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ

ವಿವೇಕ ಬಿರಾದಾರ
|

Updated on: Jul 29, 2025 | 6:42 PM

Share

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಆಪರೇಷನ್ ಸಿಂಧೂರದ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಯಲ್ಲಿ ಭಾರತೀಯ ಸೇನೆಯ ಶೌರ್ಯ ಮತ್ತು ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ. ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ ಸೇನೆಗೆ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಅಧಿವೇಶನವನ್ನು ಭಾರತದ ವಿಜಯೋತ್ಸವದ ಅಧಿವೇಶನವೆಂದು ಕರೆಯಲಾಗಿದೆ. ಪ್ರಧಾನಿಯವರ ಭಾಷಣದ ಲೈವ್ ಪ್ರಸಾರವಿದೆ.

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದ್ದು, ಆಪರೇಷನ್ ಸಿಂಧೂರ ವಿಚಾರವಾಗಿ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿಯುವರು ಲೋಕಸಭೆಯಲ್ಲಿ ಉತ್ತರ ನೀಡುತ್ತಿದ್ದಾರೆ. ಆಪರೇಷನ್ ಸಿಂಧೂರ ಮೂಲಕ ಭಾರತದ ಸೇನೆ ಶೌರ್ಯ ಪ್ರದರ್ಶಿಸಿದೆ. ಈ ಅಧಿವೇಶನವು ಭಾರತದ ವಿಜಯೋತ್ಸವದ ಅಧಿವೇಶನವಾಗಿದೆ. ಭಾರತೀಯ ಸೇನೆ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಆಪರೇಷನ್ ಸಿಂಧೂರ ಯಶಸ್ವಿಯಾಗಿ ನಡೆಸಿದ ಸೇನೆಗೆ ಧನ್ಯವಾದಗಳು. ಇಡೀ ದೇಶದ ಪರವಾಗಿ ಸೇನೆಗೆ ಅಭಿನಂದನೆಗಳು ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ಲೈವ್​ ಇಲ್ಲಿದೆ.