ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ, ರಾಜ, ರಾಣಿ, ರೋರರ್, ರಾಕೆಟ್ ಭೋರ್ಗರೆತ
ಮುಖ್ಯಾಂಶಗಳು
- ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕ
- ಮಲೆನಾಡಿನಲ್ಲಿ ಧಾರಾಕಾರ ಮಳೆ ಹಿನ್ನಲೆ ಜೋಗ್ ಫಾಲ್ಸ್ ನಿಂದ ಧುಮುಕುತ್ತಿರುವ ನೀರು
- ರಾಜಾ. ರಾಣಿ.. ರೋವರ್.. ರಾಕೇಟ್ ಫಾಲ್ಸ್ ಮೂಲಕ ಧುಮುಕುತ್ತಿರುವ ನೀರು
ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ( Jog falls) ಮತ್ತೆ ರಾಜಕಳೆ ಬಂದಿದೆ. ಹೌದು....ಜುಲೈ ಆರಂಭದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಜೋಗ ಜಲಪಾತದಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ. ರಾಜ, ರಾಣಿ, ರೋರರ್, ರಾಕೆಟ್ ಭೋರ್ಗರೆಯುತ್ತಿದ್ದು, ಈ ಅದ್ಭುತ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಹರಿದುಬರುತ್ತಿದೆ.
ಶಿವಮೊಗ್ಗ, (ಜುಲೈ 05): ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ( Jog falls) ಮತ್ತೆ ರಾಜಕಳೆ ಬಂದಿದೆ. ಹೌದು….ಜುಲೈ ಆರಂಭದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಜೋಗ ಜಲಪಾತದಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ. ರಾಜ, ರಾಣಿ, ರೋರರ್, ರಾಕೆಟ್ ಭೋರ್ಗರೆಯುತ್ತಿದ್ದು, ಈ ಅದ್ಭುತ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಹರಿದುಬರುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 05, 2026 09:38 PM
Follow Us
Latest Videos
ಇಷ್ಟು ಕೀಳು ಹೇಳಿಕೆ ನೀಡೋದಾ?; ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ
ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್ಗೆ ಮದುವೆ ಫಿಕ್ಸ್: ಹುಡುಗಿ ಯಾರು?
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಪೊಲೀಸರ ವಿರುದ್ಧದ ತನಿಖೆ ಕ್ಲೋಸ್
ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ
