ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ, ರಾಜ, ರಾಣಿ, ರೋರರ್, ರಾಕೆಟ್ ಭೋರ್ಗರೆತ

Edited By:

Updated on: Jul 05, 2026 | 9:42 PM

ಮುಖ್ಯಾಂಶಗಳು

  • ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕ
  • ಮಲೆನಾಡಿನಲ್ಲಿ ಧಾರಾಕಾರ ಮಳೆ ಹಿನ್ನಲೆ ಜೋಗ್ ಫಾಲ್ಸ್ ನಿಂದ ಧುಮುಕುತ್ತಿರುವ ನೀರು
  • ರಾಜಾ. ರಾಣಿ.. ರೋವರ್.. ರಾಕೇಟ್ ಫಾಲ್ಸ್ ಮೂಲಕ ಧುಮುಕುತ್ತಿರುವ ನೀರು

ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ  ( Jog falls) ಮತ್ತೆ ರಾಜಕಳೆ ಬಂದಿದೆ. ಹೌದು....ಜುಲೈ ಆರಂಭದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಜೋಗ ಜಲಪಾತದಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ. ರಾಜ, ರಾಣಿ, ರೋರರ್, ರಾಕೆಟ್ ಭೋರ್ಗರೆಯುತ್ತಿದ್ದು, ಈ ಅದ್ಭುತ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಹರಿದುಬರುತ್ತಿದೆ.

ಶಿವಮೊಗ್ಗ, (ಜುಲೈ 05): ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ  ( Jog falls) ಮತ್ತೆ ರಾಜಕಳೆ ಬಂದಿದೆ. ಹೌದು….ಜುಲೈ ಆರಂಭದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಜೋಗ ಜಲಪಾತದಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ. ರಾಜ, ರಾಣಿ, ರೋರರ್, ರಾಕೆಟ್ ಭೋರ್ಗರೆಯುತ್ತಿದ್ದು, ಈ ಅದ್ಭುತ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಹರಿದುಬರುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 05, 2026 09:38 PM
Follow Us