ಉಡುಪಿಯಲ್ಲಿ ನೈತಿಕ ಪೊಲೀಸ್ ಗಿರಿ: ಮಲ್ಪೆ ಬೀಚ್​ನಲ್ಲಿ ಪ್ರವಾಸಿಗರನ್ನು ಅಟ್ಟಾಡಿಸಿ ಥಳಿಸಿದ ಟೂರಿಸ್ಟ್ ಬೋಟ್ ಸಿಬ್ಬಂದಿ

ಉಡುಪಿಯಲ್ಲಿ ನೈತಿಕ ಪೊಲೀಸ್ ಗಿರಿ: ಮಲ್ಪೆ ಬೀಚ್​ನಲ್ಲಿ ಪ್ರವಾಸಿಗರನ್ನು ಅಟ್ಟಾಡಿಸಿ ಥಳಿಸಿದ ಟೂರಿಸ್ಟ್ ಬೋಟ್ ಸಿಬ್ಬಂದಿ

ಪ್ರಜ್ವಲ್ ಅಮೀನ್​, ಉಡುಪಿ
| Updated By: Rakesh Nayak Manchi

Updated on:Dec 14, 2023 | 7:31 PM

ಕರಾವಳಿ ಭಾಗದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಮಲ್ಪೆ ಬೀಚ್​ನಲ್ಲಿ ಟೂರಿಸ್ಟ್​ ಬೋಟ್ ಸಿಬ್ಬಂದಿ ಪ್ರವಾಸಿಗರ ತಂಡವೊಂದನ್ನು ಅಟ್ಟಾಡಿಸಿ ಹಲ್ಲೆ ನಡೆಸಿದ ಘಟನೆ ಬುಧವಾರ ಸಂಜೆ ನಡೆದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯದ ವಿಡಿಯೋ ಟಿವಿ9ಗೆ ಲಭ್ಯವಾಗಿದೆ.

ಉಡುಪಿ, ಡಿ.14: ಕರಾವಳಿ ಭಾಗದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ (Moral Policing) ಪ್ರಕರಣ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ (Udupi) ಮಲ್ಪೆ ಬೀಚ್​ನಲ್ಲಿ (Malpe Beach) ಟೂರಿಸ್ಟ್​ ಬೋಟ್ ಸಿಬ್ಬಂದಿ ಪ್ರವಾಸಿಗರ ತಂಡವೊಂದನ್ನು ಅಟ್ಟಾಡಿಸಿ ಹಲ್ಲೆ ನಡೆಸಿದ ಘಟನೆ ಬುಧವಾರ ಸಂಜೆ ನಡೆದಿದೆ. ಹಲ್ಲೆಕೋರರಿಂದ ತಪ್ಪಿಸಿಕೊಳ್ಳಲು ಪ್ರವಾರಿಗರು ಹರಸಾಹಸಪಟ್ಟಿದ್ದಾರೆ. ಘಟನೆ ದೃಶ್ಯ ಬೀಚ್​ ಬಳಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ ಟಿವಿ9ಗೆ ಲಭ್ಯವಾಗಿದೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Dec 14, 2023 03:55 PM