ಉಡುಪಿಯಲ್ಲಿ ನೈತಿಕ ಪೊಲೀಸ್ ಗಿರಿ: ಮಲ್ಪೆ ಬೀಚ್ನಲ್ಲಿ ಪ್ರವಾಸಿಗರನ್ನು ಅಟ್ಟಾಡಿಸಿ ಥಳಿಸಿದ ಟೂರಿಸ್ಟ್ ಬೋಟ್ ಸಿಬ್ಬಂದಿ
ಕರಾವಳಿ ಭಾಗದಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಮಲ್ಪೆ ಬೀಚ್ನಲ್ಲಿ ಟೂರಿಸ್ಟ್ ಬೋಟ್ ಸಿಬ್ಬಂದಿ ಪ್ರವಾಸಿಗರ ತಂಡವೊಂದನ್ನು ಅಟ್ಟಾಡಿಸಿ ಹಲ್ಲೆ ನಡೆಸಿದ ಘಟನೆ ಬುಧವಾರ ಸಂಜೆ ನಡೆದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯದ ವಿಡಿಯೋ ಟಿವಿ9ಗೆ ಲಭ್ಯವಾಗಿದೆ.
ಉಡುಪಿ, ಡಿ.14: ಕರಾವಳಿ ಭಾಗದಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ (Moral Policing) ಪ್ರಕರಣ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ (Udupi) ಮಲ್ಪೆ ಬೀಚ್ನಲ್ಲಿ (Malpe Beach) ಟೂರಿಸ್ಟ್ ಬೋಟ್ ಸಿಬ್ಬಂದಿ ಪ್ರವಾಸಿಗರ ತಂಡವೊಂದನ್ನು ಅಟ್ಟಾಡಿಸಿ ಹಲ್ಲೆ ನಡೆಸಿದ ಘಟನೆ ಬುಧವಾರ ಸಂಜೆ ನಡೆದಿದೆ. ಹಲ್ಲೆಕೋರರಿಂದ ತಪ್ಪಿಸಿಕೊಳ್ಳಲು ಪ್ರವಾರಿಗರು ಹರಸಾಹಸಪಟ್ಟಿದ್ದಾರೆ. ಘಟನೆ ದೃಶ್ಯ ಬೀಚ್ ಬಳಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ ಟಿವಿ9ಗೆ ಲಭ್ಯವಾಗಿದೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Published on: Dec 14, 2023 03:55 PM