ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಜನ ಸೇರಿದ್ದಾರೆ: ಜಮೀರ್ ಅಹ್ಮದ್
ಕೇವಲ ಕರ್ನಾಟಕದಿಂದ ಮಾತ್ರವಲ್ಲದೆ ಬೇರೆ ರಾಜ್ಯಗಳಿಂದಲೂ ಸಿದ್ದರಾಮಯ್ಯನವರ ಅಭಿಮಾನಿಗಳು ಆಗಮಿಸಿದ್ದಾರೆ. ತಾವಂದುಕೊಳ್ಳುವ ಹಾಗೆ ಹತ್ತು ಲಕ್ಷಕ್ಕಿಂತ ಹೆಚ್ಚು ಜನ ಸೇರಿದ್ದಾರೆ ಎಂದು ಜಮೀರ್ ಹೇಳಿದರು.
ದಾವಣಗೆರೆ: ಸಿದ್ದರಾಮೋತ್ಸವದಲ್ಲಿ ಮಾತಾಡಿದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ಉತ್ಸವ ಅಯೋಜನಾ ಸಮಿತಿ ನಿರೀಕ್ಷಿಸದಕ್ಕಿಂತ ಎರಡು ಪಟ್ಟ ಜನ ಸೇರಿದ್ದಾರೆ ಎಂದು ಹೇಳಿದರು. ಕೇವಲ ಕರ್ನಾಟಕದಿಂದ ಮಾತ್ರವಲ್ಲದೆ ಬೇರೆ ರಾಜ್ಯಗಳಿಂದಲೂ ಸಿದ್ದರಾಮಯ್ಯನವರ ಅಭಿಮಾನಿಗಳು ಆಗಮಿಸಿದ್ದಾರೆ. ತಾವಂದುಕೊಳ್ಳುವ ಹಾಗೆ ಹತ್ತು ಲಕ್ಷಕ್ಕಿಂತ ಹೆಚ್ಚು ಜನ ಸೇರಿದ್ದಾರೆ ಎಂದು ಜಮೀರ್ ಹೇಳಿದರು.