Video: ದೆಹಲಿ ವಿಮಾನ ನಿಲ್ದಾಣದ ಎಟಿಸಿ ವ್ಯವಸ್ಥೆಯಲ್ಲಿ ದೋಷ, 100ಕ್ಕೂ ಅಧಿಕ ವಿಮಾನಗಳು ವಿಳಂಬ
ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎಟಿಸಿ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ 100ಕ್ಕೂ ಅಧಿಕ ವಿಮಾನಗಳು ವಿಳಂಬಗೊಂಡಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾದ ರಾಷ್ಟ್ರ ರಾಜಧಾನಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಐಜಿಐಎ) ಪ್ರತಿದಿನ 1,500 ಕ್ಕೂ ಹೆಚ್ಚು ವಿಮಾನಗಳು ಹಾರಾಟ ನಡೆಸುತ್ತವೆ. ಗುರುವಾರ ಸಂಜೆಯಿಂದ ತಾಂತ್ರಿಕ ಸಮಸ್ಯೆಗಳಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯಗಳು ಉಂಟಾಗಿವೆ.
ನವದೆಹಲಿ, ನವೆಂಬರ್ 07: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎಟಿಸಿ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ 100ಕ್ಕೂ ಅಧಿಕ ವಿಮಾನಗಳು ವಿಳಂಬಗೊಂಡಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾದ ರಾಷ್ಟ್ರ ರಾಜಧಾನಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಐಜಿಐಎ) ಪ್ರತಿದಿನ 1,500 ಕ್ಕೂ ಹೆಚ್ಚು ವಿಮಾನಗಳು ಹಾರಾಟ ನಡೆಸುತ್ತವೆ. ಗುರುವಾರ ಸಂಜೆಯಿಂದ ತಾಂತ್ರಿಕ ಸಮಸ್ಯೆಗಳಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯಗಳು ಉಂಟಾಗಿವೆ. ಆಟೋ ಟ್ರ್ಯಾಕ್ ಸಿಸ್ಟಂ (AMSಗೆ ಮಾಹಿತಿಯನ್ನು ಒದಗಿಸುವ ಸ್ವಯಂಚಾಲಿತ ಸಂದೇಶ ಸ್ವಿಚಿಂಗ್ ಸಿಸ್ಟಮ್ (AMSS) ನಲ್ಲಿ ಕೆಲವು ಸಮಸ್ಯೆಗಳಿವೆ ಎಂದು ಮೂಲಗಳಲ್ಲಿ ಒಂದು ಪಿಟಿಐಗೆ ತಿಳಿಸಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ

