ನೂರಾರು ಕಟಿಂಗ್ ಶಾಪ್​ಗಳು ಬಂದ್.. ಎಲ್ಲಿ?

[lazy-load-videos-and-sticky-control id=”Y-eAsasVkhY”]ಬೆಂಗಳೂರು: ಕೊರೊನಾ ಭೀತಿಯಿಂದ ಸಲೂನ್ ಮಾಲೀಕರು 15 ದಿನ ಸ್ವಯಂ ಪ್ರೇರಿತ ನಿರ್ಬಂಧ ಹೇರಿಕೊಂಡಿದ್ದಾರೆ. ಸೋಂಕಿನಿಂದ ದೂರ ಉಳಿಯಲು, ಕೊರೊನಾ ವಿರುದ್ಧ ಹೋರಾಡಲು ದಿಟ್ಟ ನಿರ್ಧಾರ ಹಾಕಿಕೊಂಡಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ ವ್ಯಾಪ್ತಿಯಲ್ಲಿರುವ ಸಲೂನ್ ಮಾಲೀಕರು 15 ದಿನಗಳ ಕಾಲ ಸಲೂನ್‌ಗಳನ್ನು ಮುಚ್ಚಲು ನಿರ್ಧರಿಸಿದ್ದಾರೆ. ಆ ವ್ಯಾಪ್ತಿಯ ಸುಮಾರು 500 ರಿಂದ 600 ಕಟಿಂಗ್ ಶಾಪ್​ಗಳು ಬಂದ್ ಆಗಲಿವೆ. ಲಾಕ್​ಡೌನ್ ಸಡಲಿಕೆ ವೇಳೆ ಸಲೂನ್ ಶಾಪ್ ತೆರೆಯಲು ಅನುಮತಿ ಕೊಡಿ ಅಂತ ಒತ್ತಡ […]

ನೂರಾರು ಕಟಿಂಗ್ ಶಾಪ್​ಗಳು ಬಂದ್.. ಎಲ್ಲಿ?
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jul 07, 2020 | 5:57 PM

[lazy-load-videos-and-sticky-control id=”Y-eAsasVkhY”]ಬೆಂಗಳೂರು: ಕೊರೊನಾ ಭೀತಿಯಿಂದ ಸಲೂನ್ ಮಾಲೀಕರು 15 ದಿನ ಸ್ವಯಂ ಪ್ರೇರಿತ ನಿರ್ಬಂಧ ಹೇರಿಕೊಂಡಿದ್ದಾರೆ. ಸೋಂಕಿನಿಂದ ದೂರ ಉಳಿಯಲು, ಕೊರೊನಾ ವಿರುದ್ಧ ಹೋರಾಡಲು ದಿಟ್ಟ ನಿರ್ಧಾರ ಹಾಕಿಕೊಂಡಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ ವ್ಯಾಪ್ತಿಯಲ್ಲಿರುವ ಸಲೂನ್ ಮಾಲೀಕರು 15 ದಿನಗಳ ಕಾಲ ಸಲೂನ್‌ಗಳನ್ನು ಮುಚ್ಚಲು ನಿರ್ಧರಿಸಿದ್ದಾರೆ. ಆ ವ್ಯಾಪ್ತಿಯ ಸುಮಾರು 500 ರಿಂದ 600 ಕಟಿಂಗ್ ಶಾಪ್​ಗಳು ಬಂದ್ ಆಗಲಿವೆ. ಲಾಕ್​ಡೌನ್ ಸಡಲಿಕೆ ವೇಳೆ ಸಲೂನ್ ಶಾಪ್ ತೆರೆಯಲು ಅನುಮತಿ ಕೊಡಿ ಅಂತ ಒತ್ತಡ ಹಾಕಿದ್ದರು. ಆದರೆ ಈಗ ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹೆನ್ನೆಲೆಯಲ್ಲಿ ಬೆಚ್ಚಿಬಿದ್ದ ಸವಿತಾ ಸಮಾಜ ಸಲೂಪ್ ಶಾಪ್​ಗಳನ್ನು ಮುಚ್ಚಲಿದೆ.

ಕ್ಷೌರಿಕರ ಪರಿಹಾರ ಘೋಷಣೆ ತಡ ಇನ್ನು ಹಾಸನದಲ್ಲಿ ಮಾತನಾಡಿದ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಕ್ಷೌರಿಕರಿಗೆ ಪರಿಹಾರ ಘೋಷಣೆ ಮಾಡಿ ಕೊಡೋದು ತಡವಾಗಿದೆ ಎಂದರು. ಕ್ಷೌರಿಕರ ಸೂಕ್ತ ಮಾಹಿತಿ ಕಲೆ ಹಾಕಲು ಸಮಯ ಹಿಡಿದಿದೆ ಹೀಗಾಗಿ ತಡವಾಗಿದೆ. 16 ಲಕ್ಷ ಕಟ್ಟಡ ಕಾರ್ಮಿಕರಿಗೆ ಈಗಾಗಲೆ ಪರಿಹಾರ ಕೊಡಲಾಗಿದೆ. 1577 ಜನ ಕ್ಷೌರಿಕರು 2630 ಅಗಸರು ಹಾಸನ ಜಿಲ್ಲೆಯಲ್ಲಿ ನೊಂದಣಿ ಮಾಡಿಸಿಕೊಂಡಿದ್ದಾರೆ. ಹಾಗೂ 2.40 ಲಕ್ಷ ಕ್ಷೌರಿಕರು 70 ಅಗಸರು ರಾಜ್ಯದಲ್ಲಿ ನೋಂದಣಿ ಮಾಡಿದ್ದು ಎಲ್ಲರಿಗೂ ಪರಿಹಾರ ಸಿಗಲಿದೆ ಎಂದರು.

Published On - 1:24 pm, Tue, 7 July 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ