Loading video

PM Narendra Modi: ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮೋದಿಗೆ ಅಗ್ರಸ್ಥಾನ

|

Updated on: May 26, 2023 | 2:42 PM

ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ವಿಶ್ವದಾದ್ಯಂತ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಯುಎಸ್ ಅಧ್ಯಕ್ಷ ಜೋ ಬಿಡೆನ್ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಅವರನ್ನೂ ಹಿಂದಿಕ್ಕಿದ್ದಾರೆ.

ವಿವಿಧ ಅಭಿವೃದ್ದಿ ಯೋಜನೆಗಳೊಂದಿಗೆ ವಿಶ್ವನಾಯಕರ ಗಮನಸೆಳೆದಿರುವ ಪ್ರಧಾನಿ ನರೇಂದ್ರ ಮೋದಿಯವರು(Narendra Modi) ಇದೀಗ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ(World’s Most Popular Leaders). ಅಮೆರಿಕ ಮೂಲದ ಸಲಹಾ ಸಂಸ್ಥೆ ‘ಮಾರ್ನಿಂಗ್ ಕನ್ಸಲ್ಟ್'(Morning Consult) ನಡೆಸಿದ ಸಮೀಕ್ಷೆಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಶೇಕಡಾ 76 ರ ರೇಟಿಂಗ್‌ನೊಂದಿಗೆ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಎಂದು ಗುರುತಿಸಲ್ಪಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ವಿಶ್ವದಾದ್ಯಂತ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಯುಎಸ್ ಅಧ್ಯಕ್ಷ ಜೋ ಬಿಡೆನ್ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಅವರನ್ನೂ ಹಿಂದಿಕ್ಕಿದ್ದಾರೆ.