ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ, 4 ತಿಂಗಳ ಬಳಿಕ ಬಯಲಿಗೆ
ತ್ತಿಗೆ ಅಂದ್ರೆ ತಾಯಿ ಸಮಾನ ಅಂತಾರೆ. ಆದ್ರೆ, ಇಲ್ಲೋರ್ವ ತನ್ನ ಅಣ್ಣನ ಹೆಂಡತಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು, ಇದೀಗ ಹೆಣವಾಗಿದ್ದಾನೆ. ಹೌದು..ತನ್ನ ಪತ್ನಿ ಜತೆ ಅನೈತಿಕ ಸಂಬಂಧ ಹೊಂದಿದ್ದ ಸಹೋದರನನ್ನು ಅಣ್ಣ ಹತ್ಯೆ ಮಾಡಿದ್ದಾನೆ.ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಜೇಡಿಗೆರೆ ಗ್ರಾಮದಲ್ಲಿ ನಡೆದಿದ್ದು, ರಾಮಚಂದ್ರ (28) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸಹೋದರ ಮಾಲತೇಶನೇ ಆರೋಪಿಯಾಗಿದ್ದಾನೆ. ಮಿಸ್ಸಿಂಗ್ ಕೇಸ್ ಬೆನ್ನತ್ತಿ ತನಿಖೆ ನಡೆಸಿದ ಪೊಲೀಸರು ತಮ್ಮನನ್ನು ಕೊಂದು ಅಮಾಯಕನಂತೆ ನಟಿಸುತ್ತಿದ್ದ ಅಣ್ಣನ ಕಳ್ಳಾಟ ಬಯಲಾಗಿದೆ. ಇನ್ನು ಈ ಪ್ರಕರಣ ಸಂಬಂಧ ತಾಯಿ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾಳೆ.
ಶಿವಮೊಗ್ಗ, ಡಿಸೆಂಬರ್ 17: ಅತ್ತಿಗೆ ಅಂದ್ರೆ ತಾಯಿ ಸಮಾನ ಅಂತಾರೆ. ಆದ್ರೆ, ಇಲ್ಲೋರ್ವ ತನ್ನ ಅಣ್ಣನ ಹೆಂಡತಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು, ಇದೀಗ ಹೆಣವಾಗಿದ್ದಾನೆ. ಹೌದು..ತನ್ನ ಪತ್ನಿ ಜತೆ ಅನೈತಿಕ ಸಂಬಂಧ ಹೊಂದಿದ್ದ ಸಹೋದರನನ್ನು ಅಣ್ಣ ಹತ್ಯೆ ಮಾಡಿದ್ದಾನೆ.ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಜೇಡಿಗೆರೆ ಗ್ರಾಮದಲ್ಲಿ ನಡೆದಿದ್ದು, ರಾಮಚಂದ್ರ (28) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸಹೋದರ ಮಾಲತೇಶನೇ ಆರೋಪಿಯಾಗಿದ್ದಾನೆ. ಮಿಸ್ಸಿಂಗ್ ಕೇಸ್ ಬೆನ್ನತ್ತಿ ತನಿಖೆ ನಡೆಸಿದ ಪೊಲೀಸರು ತಮ್ಮನನ್ನು ಕೊಂದು ಅಮಾಯಕನಂತೆ ನಟಿಸುತ್ತಿದ್ದ ಅಣ್ಣನ ಕಳ್ಳಾಟ ಬಯಲಾಗಿದೆ. ಇನ್ನು ಈ ಪ್ರಕರಣ ಸಂಬಂಧ ತಾಯಿ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾಳೆ.
ಇದನ್ನೂ ಓದಿ: ಪತ್ನಿ ಜೊತೆ ಸಹೋದರನ ಚಕ್ಕಂದ: ತೋಟಕ್ಕೆ ಕರೆದೊಯ್ದು ತಮ್ಮನನ್ನು ಅಣ್ಣನೇ ಕೊಂದ!
Latest Videos

