ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ, 4 ತಿಂಗಳ ಬಳಿಕ ಬಯಲಿಗೆ

Updated on: Dec 17, 2025 | 7:24 PM

ತ್ತಿಗೆ ಅಂದ್ರೆ ತಾಯಿ ಸಮಾನ ಅಂತಾರೆ. ಆದ್ರೆ, ಇಲ್ಲೋರ್ವ ತನ್ನ ಅಣ್ಣನ ಹೆಂಡತಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು, ಇದೀಗ ಹೆಣವಾಗಿದ್ದಾನೆ. ಹೌದು..ತನ್ನ ಪತ್ನಿ ಜತೆ ಅನೈತಿಕ ಸಂಬಂಧ ಹೊಂದಿದ್ದ ಸಹೋದರನನ್ನು ಅಣ್ಣ ಹತ್ಯೆ ಮಾಡಿದ್ದಾನೆ.ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಜೇಡಿಗೆರೆ ಗ್ರಾಮದಲ್ಲಿ ನಡೆದಿದ್ದು, ರಾಮಚಂದ್ರ (28) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸಹೋದರ ಮಾಲತೇಶನೇ ಆರೋಪಿಯಾಗಿದ್ದಾನೆ. ಮಿಸ್ಸಿಂಗ್​​ ಕೇಸ್​​ ಬೆನ್ನತ್ತಿ ತನಿಖೆ ನಡೆಸಿದ ಪೊಲೀಸರು ತಮ್ಮನನ್ನು ಕೊಂದು ಅಮಾಯಕನಂತೆ ನಟಿಸುತ್ತಿದ್ದ ಅಣ್ಣನ ಕಳ್ಳಾಟ ಬಯಲಾಗಿದೆ. ಇನ್ನು ಈ ಪ್ರಕರಣ ಸಂಬಂಧ ತಾಯಿ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾಳೆ.

ಶಿವಮೊಗ್ಗ, ಡಿಸೆಂಬರ್​​ 17: ಅತ್ತಿಗೆ ಅಂದ್ರೆ ತಾಯಿ ಸಮಾನ ಅಂತಾರೆ. ಆದ್ರೆ, ಇಲ್ಲೋರ್ವ ತನ್ನ ಅಣ್ಣನ ಹೆಂಡತಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು, ಇದೀಗ ಹೆಣವಾಗಿದ್ದಾನೆ. ಹೌದು..ತನ್ನ ಪತ್ನಿ ಜತೆ ಅನೈತಿಕ ಸಂಬಂಧ ಹೊಂದಿದ್ದ ಸಹೋದರನನ್ನು ಅಣ್ಣ ಹತ್ಯೆ ಮಾಡಿದ್ದಾನೆ.ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಜೇಡಿಗೆರೆ ಗ್ರಾಮದಲ್ಲಿ ನಡೆದಿದ್ದು, ರಾಮಚಂದ್ರ (28) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸಹೋದರ ಮಾಲತೇಶನೇ ಆರೋಪಿಯಾಗಿದ್ದಾನೆ. ಮಿಸ್ಸಿಂಗ್​​ ಕೇಸ್​​ ಬೆನ್ನತ್ತಿ ತನಿಖೆ ನಡೆಸಿದ ಪೊಲೀಸರು ತಮ್ಮನನ್ನು ಕೊಂದು ಅಮಾಯಕನಂತೆ ನಟಿಸುತ್ತಿದ್ದ ಅಣ್ಣನ ಕಳ್ಳಾಟ ಬಯಲಾಗಿದೆ. ಇನ್ನು ಈ ಪ್ರಕರಣ ಸಂಬಂಧ ತಾಯಿ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾಳೆ.

ಇದನ್ನೂ ಓದಿ: ಪತ್ನಿ ಜೊತೆ ಸಹೋದರನ ಚಕ್ಕಂದ: ತೋಟಕ್ಕೆ ಕರೆದೊಯ್ದು ತಮ್ಮನನ್ನು ಅಣ್ಣನೇ ಕೊಂದ!

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More