ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ, ಅಪರೂಪದ ವಿಡಿಯೋ
ದೇಶದ ಜನಪ್ರಿಯ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಹುಲಿಗಳ ದರ್ಶನವಾಗಿದೆ. ತಾಯಿಯೊಂದಿಗೆ ಚಿನ್ನಾಟ ಆಡುತ್ತಿರುವ ಹುಲಿ ಮರಿಗಳ ಅಪರೂಪದ ದೃಶ್ಯ ಪ್ರವಾಸಿಗ ಸೆರೆಹಿಡಿದಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ. ಮತ್ತೊಂದೆಡೆ ಮಳೆಯಲ್ಲೂ ಅಂಜದೆ ತ್ ವ್ಯಾಘ್ರ ಕುಳಿತು ಕ್ಯಾಮೆರಾಕ್ಕೆ ಪೋಸ್ ಕೊಟ್ಟಿದೆ. ಸಫಾರಿ ರೀ ಓಪನ್ ಆದ ಬಳಿಕ ಮೊದಲ ಬಾರಿಗೆ ವ್ಯಾಘ್ರನ ಕುಟುಂಬವನ್ನ ಕಣ್ತುಂಬಿಕೊಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ.
ಚಾಮರಾಹನಗರ, (ಏಪ್ರಿಲ್ 05): ದೇಶದ ಜನಪ್ರಿಯ ಹುಲಿ (Tiger) ರಕ್ಷಿತಾರಣ್ಯಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ (chamarajanagar) ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ (bandipur national park) ಹುಲಿಗಳ ದರ್ಶನವಾಗಿದೆ. ತಾಯಿಯೊಂದಿಗೆ ಚಿನ್ನಾಟ ಆಡುತ್ತಿರುವ ಹುಲಿ ಮರಿಗಳ ಅಪರೂಪದ ದೃಶ್ಯ ಪ್ರವಾಸಿಗ ಸೆರೆಹಿಡಿದಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ. ಮತ್ತೊಂದೆಡೆ ಮಳೆಯಲ್ಲೂ ಅಂಜದೆ ತ್ ವ್ಯಾಘ್ರ ಕುಳಿತು ಕ್ಯಾಮೆರಾಕ್ಕೆ ಪೋಸ್ ಕೊಟ್ಟಿದೆ. ಸಫಾರಿ ರೀ ಓಪನ್ ಆದ ಬಳಿಕ ಮೊದಲ ಬಾರಿಗೆ ವ್ಯಾಘ್ರನ ಕುಟುಂಬವನ್ನ ಕಣ್ತುಂಬಿಕೊಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಟ್ರಾಫಿಕ್ ಜಾಮ್ ಫುಲ್ ಕ್ಲಿಯರ್
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ದಾವಣಗೆರೆ ಬೈಎಲೆಕ್ಷನ್: ಅಸಮಾಧಾನ ಆರೋಪಕ್ಕೆ ಜಮೀರ್ ಫಸ್ಟ್ ರಿಯಾಕ್ಷನ್
