AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto E13 128GB: ಮೋಟೊ ಹೊಸ ಫೋನ್ ಹೊಸ ಆವೃತ್ತಿಯಲ್ಲಿ ಲಭ್ಯ

Moto E13 128GB: ಮೋಟೊ ಹೊಸ ಫೋನ್ ಹೊಸ ಆವೃತ್ತಿಯಲ್ಲಿ ಲಭ್ಯ

ಕಿರಣ್​ ಐಜಿ
ಕಿರಣ್​ ಐಜಿ|

Updated on: Aug 17, 2023 | 4:30 PM

Share

ಬಜೆಟ್ ಬೆಲೆಯಿಂದ ಹಿಡಿದು ಹೈ ರೇಂಜ್ ಮಾದರಿಯ ಫೋನ್​ಗಳನ್ನು ರಿಲೀಸ್ ಮಾಡುತ್ತಿರುವ ಮೋಟೋ ಕೆಲ ತಿಂಗಳ ಹಿಂದೆ ತನ್ನ E ಸರಣಿಯಲ್ಲಿ ಮೋಟೋ E13 ಎಂಬ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿ ಸದ್ದು ಮಾಡಿತ್ತು.

ಚೀನಾ ಮೂಲದ ಲೆನೋವೊ ತೆಕ್ಕೆಗೆ ಸೇರಿರುವ ಮೋಟೋರೊಲಾ ಕಂಪನಿ, ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಮೊಬೈಲ್​ಗಳನ್ನು ಬಿಡುಗಡೆ ಮಾಡುತ್ತಲೇ ಇರುತ್ತದೆ. ಬಜೆಟ್ ಬೆಲೆಯಿಂದ ಹಿಡಿದು ಹೈ ರೇಂಜ್ ಮಾದರಿಯ ಫೋನ್​ಗಳನ್ನು ರಿಲೀಸ್ ಮಾಡುತ್ತಿರುವ ಮೋಟೋ ಕೆಲ ತಿಂಗಳ ಹಿಂದೆ ತನ್ನ E ಸರಣಿಯಲ್ಲಿ ಮೋಟೋ E13 ಎಂಬ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿ ಸದ್ದು ಮಾಡಿತ್ತು. ಈ ಬಾರಿ ಮೋಟೊ, Moto E13 128GB ಹೊಸ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಆಕರ್ಷಕ ದರ ಮತ್ತು ತಾಂತ್ರಿಕ ವೈಶಿಷ್ಟ್ಯ ನೂತನ ಫೋನ್ ವಿಶೇಷತೆಯಾಗಿದೆ.

Follow Us
Kiran Kumar IG
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.