Moto G45 5G: ಮೊಟೊರೊಲ ಹೊಸ ಸ್ಮಾರ್ಟ್ಫೋನ್ G45 5G ಭಾರತದ ಮಾರುಕಟ್ಟೆಗೆ ಲಗ್ಗೆ
ಮೊಟೊರೊಲಾ ಜಿ ಸರಣಿಯಲ್ಲಿ ಮತ್ತೊಂದು ಆಕರ್ಷಕ ಸ್ಮಾರ್ಟ್ಫೋನ್ ಪರಿಚಯಿಸಿದೆ. ಹೊಸ ಮೋಟೊ G45 5G ಭಾರತದಲ್ಲಿ ಬಿಡುಗಡೆಯಾಗಿದ್ದು, ₹10,999 ಆರಂಭಿಕ ದರ ಹೊಂದಿದೆ. ಕ್ವಾಲ್ಕಂ ಸ್ನ್ಯಾಪ್ಡ್ರ್ಯಾಗನ್ ಪ್ರೊಸೆಸರ್, 50 ಮೆಗಾಪಿಕ್ಸೆಲ್ ಕ್ಯಾಮೆರಾ, 5000mAh ಬ್ಯಾಟರಿ ನೂತನ ಸರಣಿಯ ಮೊಟೊ ಸ್ಮಾರ್ಟ್ಫೋನ್ನಲ್ಲಿದೆ.
ಆ್ಯಂಡ್ರಾಯ್ಡ್ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಹೊಸ ಛಾಪು ಮೂಡಿಸಿರುವ ಮೊಟೊರೊಲಾ ಜಿ ಸರಣಿಯಲ್ಲಿ ಮತ್ತೊಂದು ಆಕರ್ಷಕ ಸ್ಮಾರ್ಟ್ಫೋನ್ ಪರಿಚಯಿಸಿದೆ. ಹೊಸ ಮೋಟೊ G45 5G ಭಾರತದಲ್ಲಿ ಬಿಡುಗಡೆಯಾಗಿದ್ದು, ₹10,999 ಆರಂಭಿಕ ದರ ಹೊಂದಿದೆ. ಕ್ವಾಲ್ಕಂ ಸ್ನ್ಯಾಪ್ಡ್ರ್ಯಾಗನ್ ಪ್ರೊಸೆಸರ್, 50 ಮೆಗಾಪಿಕ್ಸೆಲ್ ಕ್ಯಾಮೆರಾ, 5000mAh ಬ್ಯಾಟರಿ ನೂತನ ಸರಣಿಯ ಮೊಟೊ ಸ್ಮಾರ್ಟ್ಫೋನ್ನಲ್ಲಿದೆ. ಆಕರ್ಷಕ ವಿನ್ಯಾಸ ಮತ್ತು ಉತ್ತಮ ಗುಣಮಟ್ಟದ ಕ್ಯಾಮೆರಾ ಇರುವ ಮೊಟೊ ನೂತನ ಸರಣಿ ಸ್ಮಾರ್ಟ್ಫೋನ್ಗಳು ಯುವಕರನ್ನು ಆಕರ್ಷಿಸುತ್ತಿವೆ.
Latest Videos