Moto G45 5G: ಮೊಟೊರೊಲ ಹೊಸ ಸ್ಮಾರ್ಟ್​​ಫೋನ್ G45 5G ಭಾರತದ ಮಾರುಕಟ್ಟೆಗೆ ಲಗ್ಗೆ

ಕಿರಣ್​ ಐಜಿ

Updated on: Aug 22, 2024 | 11:51 AM

ಮೊಟೊರೊಲಾ ಜಿ ಸರಣಿಯಲ್ಲಿ ಮತ್ತೊಂದು ಆಕರ್ಷಕ ಸ್ಮಾರ್ಟ್​​ಫೋನ್ ಪರಿಚಯಿಸಿದೆ. ಹೊಸ ಮೋಟೊ G45 5G ಭಾರತದಲ್ಲಿ ಬಿಡುಗಡೆಯಾಗಿದ್ದು, ₹10,999 ಆರಂಭಿಕ ದರ ಹೊಂದಿದೆ. ಕ್ವಾಲ್ಕಂ ಸ್ನ್ಯಾಪ್​ಡ್ರ್ಯಾಗನ್ ಪ್ರೊಸೆಸರ್, 50 ಮೆಗಾಪಿಕ್ಸೆಲ್ ಕ್ಯಾಮೆರಾ, 5000mAh ಬ್ಯಾಟರಿ ನೂತನ ಸರಣಿಯ ಮೊಟೊ ಸ್ಮಾರ್ಟ್​ಫೋನ್​ನಲ್ಲಿದೆ.

ಆ್ಯಂಡ್ರಾಯ್ಡ್ ಸ್ಮಾರ್ಟ್​​ಫೋನ್ ಮಾರುಕಟ್ಟೆಯಲ್ಲಿ ಹೊಸ ಛಾಪು ಮೂಡಿಸಿರುವ ಮೊಟೊರೊಲಾ ಜಿ ಸರಣಿಯಲ್ಲಿ ಮತ್ತೊಂದು ಆಕರ್ಷಕ ಸ್ಮಾರ್ಟ್​​ಫೋನ್ ಪರಿಚಯಿಸಿದೆ. ಹೊಸ ಮೋಟೊ G45 5G ಭಾರತದಲ್ಲಿ ಬಿಡುಗಡೆಯಾಗಿದ್ದು, ₹10,999 ಆರಂಭಿಕ ದರ ಹೊಂದಿದೆ. ಕ್ವಾಲ್ಕಂ ಸ್ನ್ಯಾಪ್​ಡ್ರ್ಯಾಗನ್ ಪ್ರೊಸೆಸರ್, 50 ಮೆಗಾಪಿಕ್ಸೆಲ್ ಕ್ಯಾಮೆರಾ, 5000mAh ಬ್ಯಾಟರಿ ನೂತನ ಸರಣಿಯ ಮೊಟೊ ಸ್ಮಾರ್ಟ್​ಫೋನ್​ನಲ್ಲಿದೆ. ಆಕರ್ಷಕ ವಿನ್ಯಾಸ ಮತ್ತು ಉತ್ತಮ ಗುಣಮಟ್ಟದ ಕ್ಯಾಮೆರಾ ಇರುವ ಮೊಟೊ ನೂತನ ಸರಣಿ ಸ್ಮಾರ್ಟ್​​ಫೋನ್​ಗಳು ಯುವಕರನ್ನು ಆಕರ್ಷಿಸುತ್ತಿವೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.