ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಕಲರ್ಸ್ ಕನ್ನಡದಲ್ಲಿ ‘ರಾಮಾಚಾರಿ’ ಧಾರಾವಾಹಿ ಹಲವು ವರ್ಷಗಳಿಂದ ಪ್ರಸಾರ ಕಾನುತ್ತಲೇ ಇತ್ತು. ಆದರೆ, ಈ ಧಾರಾವಾಹಿ ಇತ್ತೀಚೆಗೆ ಕೊನೆಗೊಂಡಿದೆ. ಈಗ ಕೃಷ್ಣ ರುಕ್ಕು ಧಾರಾವಾಹಿ ಮೂಲಕ ‘ರಾಮಾಚಾರಿ’ಯ ಮೌನ ಗುಡ್ಡೇಮನೆ ಎಂಟ್ರಿ ಕೊಡುತ್ತಿದ್ದಾರೆ ಎಂಬುದು ವಿಶೇಷ. ಆ ಬಗ್ಗೆ ಇಲ್ಲಿದೆ ವಿವರ.
ಮೌನ ಗುಡ್ಡೇಮನೆ ಅವರು ಇಷ್ಟು ದಿನ ‘ರಾಮಾಚಾರಿ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆಯುತ್ತಿದ್ದರು. ಈಗ ಮೌನ ಅವರು ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಯಲ್ಲಿ ರುಕ್ಕು ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿಯ ಪ್ರೋಮೋ ರಿಲೀಸ್ ಆಗಿದೆ. ಎಂತಹುದೇ ಕಷ್ಟ ಬಂದರೂ ಅದರಲ್ಲಿ ನಗು ಕಾಣೋದು ರುಕ್ಕು ಸ್ವಭಾವ. ಕೃಷ್ಣನ ಪಾತ್ರದಲ್ಲಿ ಅಕ್ಷಯ್ ನಾಯಕ್ ನಟಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK

