ವೇದಿಕೆಯಲ್ಲಿ ಕೆಜಿಎಫ್ ಹಾಡಿಗೆ ಮೌನಿ ರಾಯ್ ಭರ್ಜರಿ ಡ್ಯಾನ್ಸ್
ಯಶ್ ನಟನೆಯ ‘ಕೆಜಿಎಫ್’ ಸಿನಿಮಾದಲ್ಲಿ ಹಾಡುಗಳು ಸಖತ್ ಸದ್ದು ಮಾಡಿದವು. ಹಿಂದಿ ವರ್ಷನ್ನಲ್ಲಿ ಇದ್ದ ‘ಗಲಿ ಗಲಿ ಮೇ..’ ಹಾಡಿನಲ್ಲಿ ನಟಿ ಮೌನಿ ರಾಯ್ ಅವರು ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದರು. ಈಗ ವೇದಿಕೆಯಲ್ಲಿ ಕೂಡ ಮೌನಿ ರಾಯ್ ಅವರು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.
ಯಶ್ ನಟನೆಯ ‘ಕೆಜಿಎಫ್’ (KGF) ಸಿನಿಮಾದಲ್ಲಿ ಹಾಡುಗಳು ಸಖತ್ ಸದ್ದು ಮಾಡಿದವು. ಹಿಂದಿ ವರ್ಷನ್ನಲ್ಲಿ ಇದ್ದ ‘ಗಲಿ ಗಲಿ ಮೇ..’ ಹಾಡಿನಲ್ಲಿ ನಟಿ ಮೌನಿ ರಾಯ್ ಅವರು ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದರು. ಈಗ ವೇದಿಕೆಯಲ್ಲಿ ಕೂಡ ಮೌನಿ ರಾಯ್ ಅವರು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೇ ರೀತಿ ಹಲವು ಸ್ಪೆಷಲ್ ಸಾಂಗ್ಗಳ ಮೂಲಕ ಮೌನಿ ರಾಯ್ (Mouni Roy) ಅವರು ಅಭಿಮಾನಿಗಳನ್ನು ರಂಜಿಸಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅವರಿಗೆ ತುಂಬಾ ಬೇಡಿಕೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

