MP Renukacharya: ಚುನಾವಣೆಯಲ್ಲಿ ಎಂಪಿ ರೇಣುಕಾಚಾರ್ಯ ಸೋತರೂ ಹೊನ್ನಾಳಿ ಕ್ಷೇತ್ರದಲ್ಲಿ ಜನಪ್ರಿಯತೆ ಕಳೆದುಕೊಂಡಿಲ್ಲ

MP Renukacharya: ಚುನಾವಣೆಯಲ್ಲಿ ಎಂಪಿ ರೇಣುಕಾಚಾರ್ಯ ಸೋತರೂ ಹೊನ್ನಾಳಿ ಕ್ಷೇತ್ರದಲ್ಲಿ ಜನಪ್ರಿಯತೆ ಕಳೆದುಕೊಂಡಿಲ್ಲ

ಅರುಣ್​ ಕುಮಾರ್​ ಬೆಳ್ಳಿ
|

Updated on: May 18, 2023 | 1:35 PM

ಮಾಚಗೊಂಡನಹಳ್ಳಿಗೆ ರೇಣುಕಾಚಾರ್ಯ ಬಂದಾಗ ಗ್ರಾಮಸ್ಥರು ಪುಷ್ಪಾರ್ಚನೆ ಮಾಡುತ್ತಾ ಆರತಿ ಬೆಳಗಿ ಅವರನ್ನು ಸ್ವಾಗತಿಸಿದರು.

ದಾವಣಗೆರೆ: ಹೊನ್ನಾಳಿ ಕ್ಷೇತ್ರದಲ್ಲಿ ಬಿಜೆಪಿ ಧುರೀಣ ಎಂಪಿ ರೇಣುಕಾಚಾರ್ಯ (MP Renukacharya) ಸೋತಿರಬಹುದು ಆದರೆ, ಜನರ ನಡುವೆ ಅವರ ಜನಪ್ರಿಯತೆ ಕಡಿಮೆಯಾಗಿಲ್ಲ ಮಾರಾಯ್ರೇ. ಸೋತ ನಂತರವೂ ಅವರು ಕ್ಷೇತ್ರದಲ್ಲಿ ತಾನು ಆರಂಭಿಸಿದ ಅಭಿವೃದ್ಧಿ ಕಾರ್ಯಗಳನ್ನು (development works) ಅವರು ವೀಕ್ಷಿಸುತ್ತಿದ್ದಾರೆ. ಮಾದಾಪುರದಲ್ಲಿ ಅವರು ಕಾಮಗಾರಿಗಳನ್ನು ವೀಕ್ಷಿಸಿ ಮಾಚಗೊಂಡನಹಳ್ಳಿಗೆ (Machagondanahalli) ಬಂದಾಗ ಗ್ರಾಮಸ್ಥರು ಪುಷ್ಪಾರ್ಚನೆ ಮಾಡುತ್ತಾ ಆರತಿ ಬೆಳಗಿ ಅವರನ್ನು ಸ್ವಾಗತಿಸಿದರು. ನಂತರ ಮಾಜಿ ಶಾಸಕರು ಜನರ ಸಮ್ಮುಖ ಕೇಕ್ ಕತ್ತರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ