AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಗಣಪತಿ ವಿಸರ್ಜನೆ ವೇಳೆ ಡಿಜೆ ಸೌಂಡ್​ಗೆ ಡಾನ್ಸ್ ಮಾಡಿದ ಎಂಪಿ ರೇಣುಕಾಚಾರ್ಯ

ದಾವಣಗೆರೆ: ಗಣಪತಿ ವಿಸರ್ಜನೆ ವೇಳೆ ಡಿಜೆ ಸೌಂಡ್​ಗೆ ಡಾನ್ಸ್ ಮಾಡಿದ ಎಂಪಿ ರೇಣುಕಾಚಾರ್ಯ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: Rakesh Nayak Manchi|

Updated on: Sep 29, 2023 | 9:11 PM

Share

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಇಂದು ಗಣಪತಿ ಮೂರ್ತಿಯ ವಿಸರ್ಜನೆ ನಡೆಯಿತು. ಮೆರವಣಿಯಲ್ಲಿ ಭಾಗಿಯಾದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಸಾರ್ವಜನಿಕರೊಂದಿಗೆ ಸೇರಿಕೊಂಡು ಡಿಜೆ ಸೌಂಡ್​ಗೆ ಡಾನ್ಸ್ ಮಾಡಿದರು.

ದಾವಣಗೆರೆ, ಸೆ.29: ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಇಂದು ಗಣಪತಿ ಮೂರ್ತಿಯ ವಿಸರ್ಜನೆ ನಡೆಯಿತು. ಮೆರವಣಿಯಲ್ಲಿ ಭಾಗಿಯಾದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ (MP Renukacharya) ಅವರು ಸಾರ್ವಜನಿಕರೊಂದಿಗೆ ಸೇರಿಕೊಂಡು ಡಿಜೆ ಸೌಂಡ್​ಗೆ ಡಾನ್ಸ್ ಮಾಡಿದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More