ದಾವಣಗೆರೆ: ಗಣಪತಿ ವಿಸರ್ಜನೆ ವೇಳೆ ಡಿಜೆ ಸೌಂಡ್ಗೆ ಡಾನ್ಸ್ ಮಾಡಿದ ಎಂಪಿ ರೇಣುಕಾಚಾರ್ಯ
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಇಂದು ಗಣಪತಿ ಮೂರ್ತಿಯ ವಿಸರ್ಜನೆ ನಡೆಯಿತು. ಮೆರವಣಿಯಲ್ಲಿ ಭಾಗಿಯಾದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಸಾರ್ವಜನಿಕರೊಂದಿಗೆ ಸೇರಿಕೊಂಡು ಡಿಜೆ ಸೌಂಡ್ಗೆ ಡಾನ್ಸ್ ಮಾಡಿದರು.
ದಾವಣಗೆರೆ, ಸೆ.29: ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಇಂದು ಗಣಪತಿ ಮೂರ್ತಿಯ ವಿಸರ್ಜನೆ ನಡೆಯಿತು. ಮೆರವಣಿಯಲ್ಲಿ ಭಾಗಿಯಾದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ (MP Renukacharya) ಅವರು ಸಾರ್ವಜನಿಕರೊಂದಿಗೆ ಸೇರಿಕೊಂಡು ಡಿಜೆ ಸೌಂಡ್ಗೆ ಡಾನ್ಸ್ ಮಾಡಿದರು.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ