ಸಿಎಂ ವಿರುದ್ಧ ಒಬ್ಬ ಸಚಿವ ದೂರು ನೀಡಿದ್ದು ಇದೇ ಮೊದಲು.. ರಾಜ್ಯಪಾಲರಿಗೆ ದೂರು ನೀಡಿದ್ದು ಎಷ್ಟರ ಮಟ್ಟಿಗೆ ಸರಿ? ಎಂ.ಪಿ. ರೇಣುಕಾಚಾರ್ಯ ಪ್ರಶ್ನೆ
ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ

ಸಿಎಂ ವಿರುದ್ಧ ಒಬ್ಬ ಸಚಿವ ದೂರು ನೀಡಿದ್ದು ಇದೇ ಮೊದಲು.. ರಾಜ್ಯಪಾಲರಿಗೆ ದೂರು ನೀಡಿದ್ದು ಎಷ್ಟರ ಮಟ್ಟಿಗೆ ಸರಿ? ಎಂ.ಪಿ. ರೇಣುಕಾಚಾರ್ಯ ಪ್ರಶ್ನೆ

ಸಾಧು ಶ್ರೀನಾಥ್​

Updated on: Apr 02, 2021 | 1:08 PM

ಸಿಎಂ ವಿರುದ್ಧ ಒಬ್ಬರು ಸಚಿವರು ದೂರು ನೀಡಿದ್ದು ಇದು ಮೊದಲ ಬಾರಿ. ರಾಜ್ಯಪಾಲರಿಗೆ ದೂರು ನೀಡಿದ್ದು ಎಷ್ಟರ ಮಟ್ಟಿಗೆ ಸರಿ? ಈಶ್ವರಪ್ಪ ಅವರು ಎಷ್ಟು ಅನುದಾನ ತಮ್ಮ ಇಲಾಖೆಯಿಂದ ಶಾಸಕರಿಗೆ ಬಿಡುಗಡೆ ಮಾಡಿದ್ದಾರೆ ಅಂತ ದಾಖಲಾತಿ ಇದೆ. ನಾವು ಎಲ್ಲಾ ಶಾಸಕರು ಈಶ್ವರಪ್ಪ ವಿರುದ್ಧ ಜೆ.ಪಿ‌. ನಡ್ಡಾ, ಅಮಿತ್ ಷಾ ಅವರಿಗೆ ದೂರು ನೀಡುತ್ತೇವೆ ಎಂದ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ.

YouTube video player

Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು