ಮಹಿಳೆಯರ ಜೊತೆ ಬಿಂದಾಸ್ ಸ್ಟೆಪ್ಸ್ ಹಾಕಿದ ಎಂ.ಪಿ ರೇಣುಕಾಚಾರ್ಯ
ಗೋ ಪೂಜೆ ಕಾರ್ಯಕ್ರಮದಲ್ಲಿ ಕುಟುಂಬ ಸಮೇತ ಎಂ.ಪಿ. ರೇಣುಕಾಚಾರ್ಯ ಪಾಲ್ಗೊಂಡಿದ್ದು, ಈ ವೇಳೆ ಮಹಿಳೆಯರ ಜೊತೆ ಬಿಂದಾಸ್ ಸ್ಟೆಪ್ಸ್ ಹಾಕಿದರು.
ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಪಟ್ಟಣದ ಕೋಟೆಯ ಶ್ರೀ ಶಂಕರ ಮಠದಲ್ಲಿ ದೀಪಾವಳಿ ಬಲಿಪಾಡ್ಯದ ನಿಮಿತ್ತ ಗೋ ಪೂಜೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕುಟುಂಬ ಸಮೇತ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಪಾಲ್ಗೊಂಡಿದ್ದರು. ಈ ವೇಳೆ ಮಹಿಳೆಯರ ರೇಣುಕಾಚಾರ್ಯ ಜೊತೆ ಬಿಂದಾಸ್ ಸ್ಟೆಪ್ಸ್ ಕೂಡ ಹಾಕಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

