ಮಹಿಳೆಯರ ಜೊತೆ ಬಿಂದಾಸ್ ಸ್ಟೆಪ್ಸ್ ಹಾಕಿದ ಎಂ.ಪಿ ರೇಣುಕಾಚಾರ್ಯ

| Updated By: ಗಂಗಾಧರ​ ಬ. ಸಾಬೋಜಿ

Updated on: Oct 26, 2022 | 7:18 PM

ಗೋ ಪೂಜೆ ಕಾರ್ಯಕ್ರಮದಲ್ಲಿ ಕುಟುಂಬ ಸಮೇತ ಎಂ.ಪಿ‌. ರೇಣುಕಾಚಾರ್ಯ ಪಾಲ್ಗೊಂಡಿದ್ದು, ಈ ವೇಳೆ ಮಹಿಳೆಯರ ಜೊತೆ ಬಿಂದಾಸ್ ಸ್ಟೆಪ್ಸ್ ಹಾಕಿದರು.

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಪಟ್ಟಣದ ಕೋಟೆಯ ಶ್ರೀ ಶಂಕರ ಮಠದಲ್ಲಿ ದೀಪಾವಳಿ ಬಲಿಪಾಡ್ಯದ ನಿಮಿತ್ತ ಗೋ ಪೂಜೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕುಟುಂಬ ಸಮೇತ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ‌. ರೇಣುಕಾಚಾರ್ಯ ಪಾಲ್ಗೊಂಡಿದ್ದರು. ಈ ವೇಳೆ ಮಹಿಳೆಯರ ರೇಣುಕಾಚಾರ್ಯ ಜೊತೆ ಬಿಂದಾಸ್ ಸ್ಟೆಪ್ಸ್ ಕೂಡ ಹಾಕಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.