ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಶನಿವಾರ (ಮಾ.10) ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಬಾಹ್ಯ ಬೆಂಬಲ ಸೂಚಿಸಿದರು. ಇಂದು ಬೆಂಗಳೂರು-ಮೈಸೂರು ಎಕ್ಸಪ್ರೆಸ್ವೇ ಉದ್ಘಾಟನೆಗೆ ಪ್ರಧಾನಿ ಮೋದಿ ಮಂಡ್ಯಕ್ಕೆ ಆಗಮಿಸಿದ್ದ ವೇಳೆ ಸಂಸದೆ ಸುಮಲತಾ ಸ್ವಾಗತಿಸಿದರು. ಈ ವೇಳೆ ಮೋದಿಯವರಿಗೆ ಸಾವಯವ ಬೆಲ್ಲವನ್ನು ಉಡುಗೊರೆಯಾಗಿ ನೀಡಿದರು. ಸಂಸದೆ ಸುಮಲತಾ ಅಂಬರೀಶ್ ಶನಿವಾರ (ಮಾ.10) ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಬಾಹ್ಯ ಬೆಂಬಲ ಸೂಚಿಸಿದರು. ಇಂದು ಬೆಂಗಳೂರು-ಮೈಸೂರು ಎಕ್ಸಪ್ರೆಸ್ವೇ ಉದ್ಘಾಟನೆಗೆ ಪ್ರಧಾನಿ ಮೋದಿ ಮಂಡ್ಯಕ್ಕೆ ಆಗಮಿಸಿದ್ದ ವೇಳೆ ಸಂಸದೆ ಸುಮಲತಾ ಸ್ವಾಗತಿಸಿದರು. ಈ ವೇಳೆ ಮೋದಿಯವರಿಗೆ ಸಾವಯವ ಬೆಲ್ಲವನ್ನು ಉಡುಗೊರೆಯಾಗಿ ನೀಡಿದರು.