ಮೈಸೂರು ಸ್ಯಾಂಡಲ್ ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
Tamannaah Bhatia: ಮೈಸೂರು ಸ್ಯಾಂಡಲ್ ಸೋಪಿಗೆ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ಮಾಡಲಾಗಿದೆ. ಈ ಬಗ್ಗೆ ಹಲವರ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಸಂಸದ ಯಧುವೀರ್ ಈ ಬಗ್ಗೆ ಮಾತನಾಡಿದ್ದು, ಮೈಸೂರು ಸ್ಯಾಂಡಲ್ ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ ಎಂಬುದರ ಬಗ್ಗೆ ಸ್ಪಷ್ಟ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಹೆಮ್ಮೆಯ ಮೈಸೂರು ಸ್ಯಾಂಡಲ್ (Mysore Sandal Soap) ಸೋಪಿಗೆ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ಮಾಡಲಾಗಿದೆ. ಎರಡು ವರ್ಷದ ಅವಧಿಗೆ ಕೋಟ್ಯಂತರ ಹಣ ನೀಡಿ ತಮನ್ನಾರನ್ನು ರಾಯಭಾರಿಯನ್ನಾಗಿ ಮಾಡಲಾಗಿದ್ದು, ಈ ಬಗ್ಗೆ ಹಲವರ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಸಂಸದ ಯಧುವೀರ್ ಈ ಬಗ್ಗೆ ಮಾತನಾಡಿದ್ದು, ಮೈಸೂರು ಸ್ಯಾಂಡಲ್ ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ ಎಂಬುದರ ಬಗ್ಗೆ ಸ್ಪಷ್ಟ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಯಧುವೀರ್ ಹೇಳಿರುವುದೇನು? ಇಲ್ಲಿದೆ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

