ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ

Updated on: Apr 21, 2026 | 6:35 PM

Mrunal Thakur video: ಬಾಲಿವುಡ್​​ನ ನಟ ವರುಣ್ ಧವನ್ ಜೊತೆಗೆ ‘ಹೈ ಜವಾನಿ ಥೋ ಇಷ್ಕ್ ಹೋನಾ ಹೈ’ ಸಿನಿಮಾನಲ್ಲಿ ನಟಿಸಿದ್ದಾರೆ. ಹಾಡಿನ ಚಿತ್ರೀಕರಣದ ವಿಡಿಯೋ ಒಂದನ್ನು ನಟಿ ಮೃಣಾಲ್ ಠಾಕೂರ್ ಹಂಚಿಕೊಂಡಿದ್ದಾರೆ. ಹಾಡಿನಲ್ಲಿ ವರುಣ್ ಹಾಗೂ ಮೃಣಾಲ್ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ ನೋಡಿ...

ನಟಿ ಮೃಣಾಲ್ ಠಾಕೂರ್ (Mrunal Thakur) ಬಲು ಬೇಡಿಕೆಯ ಪ್ಯಾನ್ ಇಂಡಿಯಾ ನಟಿ. ತೆಲುಗು ಸಿನಿಮಾಗಳ ಜೊತೆಗೆ ಬಾಲಿವುಡ್ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಮೃಣಾಲ್ ಠಾಕೂರ್ ನಟನೆಯ ತೆಲುಗು ಸಿನಿಮಾ ‘ಡಕಾಯತ್’ ಬಿಡುಗಡೆ ಆಗಿದೆ. ಇದೀಗ ಬಾಲಿವುಡ್​​ನ ನಟ ವರುಣ್ ಧವನ್ ಜೊತೆಗೆ ‘ಹೈ ಜವಾನಿ ಥೋ ಇಷ್ಕ್ ಹೋನಾ ಹೈ’ ಸಿನಿಮಾನಲ್ಲಿ ನಟಿಸಿದ್ದಾರೆ. ಹಾಡಿನ ಚಿತ್ರೀಕರಣದ ವಿಡಿಯೋ ಒಂದನ್ನು ನಟಿ ಮೃಣಾಲ್ ಠಾಕೂರ್ ಹಂಚಿಕೊಂಡಿದ್ದಾರೆ. ಹಾಡಿನಲ್ಲಿ ವರುಣ್ ಹಾಗೂ ಮೃಣಾಲ್ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More