ಮುಡಾ ಕೇಸ್: ಕಾಂಗ್ರೆಸ್ ನಾಯಕರ ರಾಜಭವನ ಚಲೋ ಲೈವ್
Karnataka Congress Raj Bhavan Chalo Live: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಇದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಇಂದು (ಆ.31) ರಾಜಭವನ ಚಲೋ ಕರೆ ನೀಡಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಇದನ್ನು ಖಂಡಿಸಿ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಮುರಗೇಶ್ ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಇಂದು (ಆ.31) ರಾಜಭವನ ಚಲೋ ಕರೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜಭವನ ಚಲೋ ನಡೆಯುತ್ತಿದೆ.
Latest Videos