ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಬಹಳಷ್ಟು ಸಂಕಷ್ಟ ತಂದೊಡ್ಡಿದೆ. ಇದೀಗ ಜಾರಿ ನಿರ್ದೇಶನಾಲಯ ಕೂಡ ಪ್ರಕರಣ ದಾಖಲಿಸಿದೆ. ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿ ದೂರುದಾರ ಪಿಎಸ್ ನಟರಾಜ್ ‘ಟಿವಿ9’ ಜತೆ ಮಾತನಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.
ಮೈಸೂರು, ಅಕ್ಟೋಬರ್ 1: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅವ್ಯವಹಾರ ವಿಚಾರ ಇದೀಗ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಮುಡಾದಲ್ಲಿ 364 ಕೋಟಿ ರೂ. ದುರ್ಬಳಕೆಯಾಗಿದೆ ಎಂಬ ಆರೋಪ ಸಂಬಂಧ ಪಿಎಸ್ ನಟರಾಜ್ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು. ಇದರ ಅನ್ವಯ ಇದೀಗ ಜಾರಿ ನಿರ್ದೇಶನಾಲಯ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದೆ.
ಇದೀಗ ಸಿದ್ದರಾಮಯ್ಯ ವಿರುದ್ಧದ ಆರೋಪಕ್ಕೆ ಸಂಬಂಧಪಟ್ಟ ಹಾಗೆ ಹಿಂದೆ ಮುಡಾದಲ್ಲಿ ಕೆಲಸವನ್ನೂ ನಿರ್ವಹಿಸಿದ್ದ ಆಗಿರುವ ಪಿಎಸ್ ನಟರಾಜ್ ‘ಟಿವಿ9’ ಜತೆ ಮಾತನಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ