ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಇಸ್ಲಾಮಿಕ್ ವಿದ್ವಾಂಸ ಮುಫ್ತಿ

Updated on: Dec 28, 2025 | 1:43 PM

ಅಲ್ಲಾನ ನಿರ್ಧಾರವೇ ಅಂತಿಮ ಎಂದು ಇಸ್ಲಾಮಿಕ್ ವಿದ್ವಾಂಸ ಮುಫ್ತಿ ಶಮೈಲ್ ನಡ್ವಿ ಹೇಳಿದ್ದಾರೆ. ನಮ್ಮ ತಾಯ್ನಾಡು ಧರ್ಮಕ್ಕಿಂತ ಪವಿತ್ರ, ಜಾತ್ಯತೀತ ವ್ಯವಸ್ಥೆಯನ್ನು ನಮಗಿಂತ ಪವಿತ್ರವೆಂದು ನಾವು ಭಾವಿಸಿದ್ದೇವೆ. ಬೇರೆ ನ್ಯಾಯಾಲಯವು ಯಾವುದೇ ನಿರ್ಧಾರ ತೆಗೆದುಕೊಂಡರೂ,ಮ ಶರಿಯಾ ವಿರುದ್ಧ ಆದೇಶ ನೀಡಿದರೂ ಅದನ್ನು ಅನುಮತಿಸಲಾಗುವುದಿಲ್ಲ, ಅಲ್ಲಾನ ನಿರ್ಧಾರವೇ ಅಂತಿ ಎಂದು ಆತ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇಸ್ಲಾಮಾಬಾದ್, ಡಿಸೆಂಬರ್ 28: ಅಲ್ಲಾನ ನಿರ್ಧಾರವೇ ಅಂತಿಮ ಎಂದು ಇಸ್ಲಾಮಿಕ್ ವಿದ್ವಾಂಸ ಮುಫ್ತಿ ಶಮೈಲ್ ನಡ್ವಿ ಹೇಳಿದ್ದಾರೆ. ನಮ್ಮ ತಾಯ್ನಾಡು ಧರ್ಮಕ್ಕಿಂತ ಪವಿತ್ರ, ಜಾತ್ಯತೀತ ವ್ಯವಸ್ಥೆಯನ್ನು ನಮಗಿಂತ ಪವಿತ್ರವೆಂದು ನಾವು ಭಾವಿಸಿದ್ದೇವೆ. ಬೇರೆ ನ್ಯಾಯಾಲಯವು ಯಾವುದೇ ನಿರ್ಧಾರ ತೆಗೆದುಕೊಂಡರೂ,ಮ ಶರಿಯಾ ವಿರುದ್ಧ ಆದೇಶ ನೀಡಿದರೂ ಅದನ್ನು ಅನುಮತಿಸಲಾಗುವುದಿಲ್ಲ, ಅಲ್ಲಾನ ನಿರ್ಧಾರವೇ ಅಂತಿ ಎಂದು ಆತ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published on: Dec 28, 2025 01:41 PM