AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಟನ್ ಪೇಟೆಯಲ್ಲಿ ವಾಲಿದ  2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ

ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jul 02, 2026 | 6:09 PM

Share

ಮುಖ್ಯಾಂಶಗಳು

  • ಬೆಂಗಳೂರಿನ ಕಾಟನ್ ಪೇಟೆಯಲ್ಲಿ ವಾಲಿದ ಎರಡು ಅಂತಸ್ತಿನ ಕಟ್ಟಡ
  • ಕಟ್ಟಡದ ಕೆಳಗೆ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾದ ಆಟೋರಿಕ್ಷಾ
  • ಕಟ್ಟಡ ವಾಲಿದ್ದ ಭಾಗ ತೆರವುಗೊಳಿಸಿ ನೆಲಕ್ಕೆ ಕೂರಿಸಿದ ಜೆಸಿಬಿ ಚಾಲಕ

ನಗರದ ಕಾಟನ್‌ ಪೇಟೆಯಲ್ಲಿರುವ ಸುಮಾರು 50 ವರ್ಷಗಳ ಹಳೆಯ 2 ಅಂತಸ್ತಿನ ಕಟ್ಟಡವೊಂದು ಒಂದು ಬದಿ ವಾಲಿದ್ದು , ಅದರಲ್ಲಿ ಸಿಲುಕಿದ್ದವರು ಹಾಗೂ ಕಟ್ಟಡದ ಸುತ್ತಮುತ್ತಲಿನ ನಿವಾಸಿಗಳು ಆತಂಕಗೊಂಡಿದ್ದಾರೆ. ವಿಷಯ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ, ಕಾಟನ್​ಪೇಟೆ ಪೊಲೀಸರು ದೌಡಾಯಿಸಿ ವಾಲಿದ್ದ ಕಟ್ಟಡದೊಳಗೆ ಸಿಲುಕಿದ್ದ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ವಾಲಿದ ಕಟ್ಟಡದಲ್ಲಿ ನಟೇಶ್ ಕ್ಲಿನಿಕ್, ಜನ ವಾಸಮಾಡುತ್ತಿದ್ದರು. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.20X30 ವಿಸ್ತೀರ್ಣದಲ್ಲಿದ್ದ 50 ವರ್ಷಗಳ ಹಿಂದೆ ನಿರ್ಮಿಸಿದ್ದು, ಸ್ಥಳದಲ್ಲೇ ಜಿಬಿಎ ಅಧಿಕಾರಿಗಳು, ಪೊಲೀಸರು ಮೊಕ್ಕಾಂ ಹೂಡಿ 2 ಜೆಸಿಬಿ ಮೂಲಕ ಕಟ್ಟಡ ತೆರವು ಮಾಡಿಸುತ್ತಿದ್ದಾರೆ.

ಬೆಂಗಳೂರು, (ಜುಲೈ 02) : ನಗರದ ಕಾಟನ್‌ ಪೇಟೆಯಲ್ಲಿರುವ ಸುಮಾರು 50 ವರ್ಷಗಳ ಹಳೆಯ 2 ಅಂತಸ್ತಿನ ಕಟ್ಟಡವೊಂದು ಒಂದು ಬದಿ ವಾಲಿದ್ದು , ಅದರಲ್ಲಿ ಸಿಲುಕಿದ್ದವರು ಹಾಗೂ ಕಟ್ಟಡದ ಸುತ್ತಮುತ್ತಲಿನ ನಿವಾಸಿಗಳು ಆತಂಕಗೊಂಡಿದ್ದಾರೆ. ವಿಷಯ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ, ಕಾಟನ್​ಪೇಟೆ ಪೊಲೀಸರು ದೌಡಾಯಿಸಿ ವಾಲಿದ್ದ ಕಟ್ಟಡದೊಳಗೆ ಸಿಲುಕಿದ್ದ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ವಾಲಿದ ಕಟ್ಟಡದಲ್ಲಿ ನಟೇಶ್ ಕ್ಲಿನಿಕ್, ಜನ ವಾಸಮಾಡುತ್ತಿದ್ದರು. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.20X30 ವಿಸ್ತೀರ್ಣದಲ್ಲಿದ್ದ 50 ವರ್ಷಗಳ ಹಿಂದೆ ನಿರ್ಮಿಸಿದ್ದು, ಸ್ಥಳದಲ್ಲೇ ಜಿಬಿಎ ಅಧಿಕಾರಿಗಳು, ಪೊಲೀಸರು ಮೊಕ್ಕಾಂ ಹೂಡಿ 2 ಜೆಸಿಬಿ ಮೂಲಕ ಕಟ್ಟಡ ತೆರವು ಮಾಡಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us