AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ: ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ವೆಸ್ಟ್​ಫೆಸ್ಟ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ

ಅಮೆರಿಕದ ಉತಾಹ್​ನ ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ವೆಸ್ಟ್​ಫೆಸ್ಟ್​ ಎಂಬ ವಾರ್ಷಿಕ ಹಬ್ಬದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿವೆಯೇ ಅಥವಾ ಗುಂಡಿನ ದಾಳಿಯಲ್ಲಿ ಗಾಯಗೊಂಡವರ ನಿಖರ ಸಂಖ್ಯೆ ಎಷ್ಟು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಸೆಂಟೆನಿಯಲ್ ಪಾರ್ಕ್‌ನಲ್ಲಿ ನಡೆಯುತ್ತಿದ್ದ ವೆಸ್ಟ್‌ಫೆಸ್ಟ್‌ನಲ್ಲಿ ಗುಂಡಿನ ದಾಳಿ ನಡೆದಿದೆ.

ನಯನಾ ರಾಜೀವ್
|

Updated on: Jun 16, 2025 | 12:27 PM

Share

ಉತಾಹ್, ಜೂನ್ 16: ಅಮೆರಿಕದ ಉತಾಹ್​ನ ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ವೆಸ್ಟ್​ಫೆಸ್ಟ್​ ಎಂಬ ವಾರ್ಷಿಕ ಹಬ್ಬದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿವೆಯೇ ಅಥವಾ ಗುಂಡಿನ ದಾಳಿಯಲ್ಲಿ ಗಾಯಗೊಂಡವರ ನಿಖರ ಸಂಖ್ಯೆ ಎಷ್ಟು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಸೆಂಟೆನಿಯಲ್ ಪಾರ್ಕ್‌ನಲ್ಲಿ ನಡೆಯುತ್ತಿದ್ದ ವೆಸ್ಟ್‌ಫೆಸ್ಟ್‌ನಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ವೆಸ್ಟ್ ವ್ಯಾಲಿ ಸಿಟಿ ಪೊಲೀಸರು ಎಕ್ಸ್ ಪೋಸ್ಟ್‌ನಲ್ಲಿ ದೃಢಪಡಿಸಿದ್ದಾರೆ. ತನಿಖೆ ಮುಂದುವರೆದಿದ್ದು, ಗಾಯಗೊಂಡವರು ಅಥವಾ ಶಂಕಿತರ ಬಗ್ಗೆ ಹೆಚ್ಚಿನ ಮಾಹಿತಿ ಬಿಡುಗಡೆಯಾಗಿಲ್ಲ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು