ಮುಂಬೈ: ಭೀಕರ ಬಸ್ ಅಪಘಾತದ ಬಳಿಕ ಬ್ಯಾಗ್ ಎತ್ತಿಕೊಂಡು ಕಿಟಕಿಯಿಂದ ಓಡಿ ಹೋದ ಡ್ರೈವರ್
ಮುಂಬೈನಲ್ಲಿ ಬಸ್ ಬ್ರೇಕ್ ಫೇಲ್ ಆಗಿ ಹತ್ತಾರು ವಾಹನಗಳು, ಜನರ ಮೇಲೆ ಹರಿದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದರು. ಅಪಘಾತದ ಬಳಿಕ ಬಸ್ ಡ್ರೈವರ್ ಬ್ಯಾಗ್ ಎತ್ತಿಕೊಂಡು ಬಸ್ನ ಕಿಟಕಿಯಿಂದ ಹಾರಿ ಪರಾರಿಯಾಗಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಅಪಘಾತದ ಸಂದರ್ಭ ಹಾಗೂ ನಂತರದ ಬಸ್ನೊಳಗಿನ ವಿಡಿಯೋ ಇದೀಗ ಲಭ್ಯವಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್