ಮುಂಬೈ: ಭೀಕರ ಬಸ್​ ಅಪಘಾತದ ಬಳಿಕ ಬ್ಯಾಗ್​ ಎತ್ತಿಕೊಂಡು ಕಿಟಕಿಯಿಂದ ಓಡಿ ಹೋದ ಡ್ರೈವರ್

Updated on: Dec 12, 2024 | 2:11 PM

ಮುಂಬೈನಲ್ಲಿ ಬಸ್ ಬ್ರೇಕ್ ಫೇಲ್ ಆಗಿ ಹತ್ತಾರು ವಾಹನಗಳು, ಜನರ ಮೇಲೆ ಹರಿದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದರು. ಅಪಘಾತದ ಬಳಿಕ ಬಸ್ ಡ್ರೈವರ್ ಬ್ಯಾಗ್​ ಎತ್ತಿಕೊಂಡು ಬಸ್​ನ ಕಿಟಕಿಯಿಂದ ಹಾರಿ ಪರಾರಿಯಾಗಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಅಪಘಾತದ ಸಂದರ್ಭ ಹಾಗೂ ನಂತರದ ಬಸ್​ನೊಳಗಿನ ವಿಡಿಯೋ ಇದೀಗ ಲಭ್ಯವಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More