Video: ಪಾರ್ಕಿಂಗ್ ಪ್ರದೇಶದಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಹರಿದ ಕಾರು
ಮಲಾಡ್ ವಸತಿ ಸಂಕೀರ್ಣದ ಪಾರ್ಕಿಂಗ್ ಪ್ರದೇಶದಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಕಾರು ಹರಿದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಅವಳಿ ಮಕ್ಕಳು ನೆಲದ ಮೇಲೆ ಕುಳಿತು ಆಟವಾಡುತ್ತಿದ್ದರು. ಅದರಲ್ಲಿ ಒಂದು ಬಾಲಕನ ಮೇಲೆ ಮಹಿಳೆ ತಿಳಿಯದೇ ಕಾರು ಹತ್ತಿಸಿದ್ದಾರೆ.
ಮುಂಬೈ, ಅಕ್ಟೋಬರ್ 23: ಮಲಾಡ್ ವಸತಿ ಸಂಕೀರ್ಣದ ಪಾರ್ಕಿಂಗ್ ಪ್ರದೇಶದಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಕಾರು ಹರಿದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಅವಳಿ ಮಕ್ಕಳು ನೆಲದ ಮೇಲೆ ಕುಳಿತು ಆಟವಾಡುತ್ತಿದ್ದರು. ಅದರಲ್ಲಿ ಒಂದು ಬಾಲಕನ ಮೇಲೆ ಮಹಿಳೆ ತಿಳಿಯದೇ ಕಾರು ಹತ್ತಿಸಿದ್ದಾರೆ. ಬಾಲಕನ ಕಾಲಿಗೆ ಗಂಭೀರವಾದ ಗಾಯವಾದಂತೆ ಕಾಣುತ್ತಿದೆ. ಕೂಡಲೇ ಡ್ರೈವರ್ ಸೀಟಿನಲ್ಲಿ ಕುಳಿತಿದ್ದ ಮಹಿಳೆ ಕೆಳಗಿಳಿದು ಬಂದು ಬಾಲಕನನ್ನು ನಿಲ್ಲಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

