Video: ಮುಂಬೈ ಎಕ್ಸ್‌ಪ್ರೆಸ್ ವೇನಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದ ಪೋಷೆ ಕಾರು, ಹೆಂಗಾಗಿದೆ ನೋಡಿ
ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ವೇಗವಾಗಿ ಬಂದ ಪೋಷೆ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮುಂಬೈನ ವೆಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಜೋಗೇಶ್ವರಿ ಬಳಿ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೋಷೆ ಕಾರು ಬಿಎಂಡಬ್ಲ್ಯೂವನ್ನು ಟೇಕ್ ಓವರ್ ಮಾಡಲು ವೇಗವಾಗಿ ಬರುತ್ತಿತ್ತು ಎನ್ನಲಾಗಿದೆ.ಮೋಗ್ರಾ ಮೆಟ್ರೋ ನಿಲ್ದಾಣದ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಮುಂಬೈ, ಅಕ್ಟೋಬರ್ 09: ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ವೇಗವಾಗಿ ಬಂದ ಪೋಷೆ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮುಂಬೈನ ವೆಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಜೋಗೇಶ್ವರಿ ಬಳಿ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೋಷೆ ಕಾರು ಬಿಎಂಡಬ್ಲ್ಯೂವನ್ನು ಟೇಕ್ ಓವರ್ ಮಾಡಲು ವೇಗವಾಗಿ ಬರುತ್ತಿತ್ತು ಎನ್ನಲಾಗಿದೆ.ಮೋಗ್ರಾ ಮೆಟ್ರೋ ನಿಲ್ದಾಣದ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪಿಯೂಶ್ ಗೋಯಲ್ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್ಎಫ್ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್ ವಜಾ

